ಜಾತಿಗಣತಿ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ: ಸಿಎಂ ಸಿದ್ದರಾಮಯ್ಯ

Date:

ಜಾತಿಗಣತಿ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ತಿಳಿಸಲಾಗಿದ್ದು, ವರದಿ ನೀಡಿದರೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು

- Advertisement -

ಬೆಳಗಾವಿಯಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಹೆಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾಂತರಾಜ್ ಅವರು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದು, ವರದಿ ತಯಾರು ಮಾಡಿದ್ದರು. ವರದಿ ಸಲ್ಲಿಸಲು ಹೋದಾಗ ಅದನ್ನು ಅವರು ಸ್ವೀಕರಿಸಲಿಲ್ಲ. ಆಗಿನ ಕಾರ್ಯದರ್ಶಿಗಳು ವರದಿಗೆ ಸಹಿ ಮಾಡಿಲ್ಲ. ಈಗಿನ ಕಾರ್ಯದರ್ಶಿಗಳ ಬಳಿ ಸಹಿ ಮಾಡಿಸಿ ಅವರು ಸಲ್ಲಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

“ಜಾತಿ ಗಣತಿ ಹಾಗೂ ಸಾಮಾಜಿಕ ಆರ್ಥಿಕ ಸಮೀಕ್ಷೆ ಮಾಡಬೇಕೆಂದು ನಾನೇ ಹಿಂದೆ ಆದೇಶ ಮಾಡಿದ್ದು. ಆಗ ಕಾಂತರಾಜ್ ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದರು. ನಮ್ಮ ಸರ್ಕಾರದ ಅವಧಿಯಲ್ಲಿ ವರದಿ ಪೂರ್ಣವಾಗಿರಲಿಲ್ಲ” ಎಂದರು.

“ಸಮ್ಮಿಶ್ರ ಸರ್ಕಾರ ಇರುವಾಗ ಅಂದಿನ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿ ಪುಟ್ಟರಂಗಶೆಟ್ಟಿ ಇದ್ದರು. ಆಗ ವರದಿಯನ್ನು ಪಡೆಯಲಿಲ್ಲ. ನಂತರ ಆಯೋಗಕ್ಕೆ ಜಯಪ್ರಕಾಶ್ ಹೆಗಡೆಯವರನ್ನು ಬಿಜೆಪಿ ಸರ್ಕಾರ ನೇಮಿಸಿತ್ತು. ಅವರು ವರದಿಯನ್ನು ಸಲ್ಲಿಸುವಂತೆ ತಿಳಿಸಲಾಗಿದೆ, ಆದರೆ ಈವರೆಗೂ ಕೊಟ್ಟಿಲ್ಲ” ಎಂದು ಹೇಳಿದರು.

ಶಿವಮೊಗ್ಗ ಪ್ರಕರಣ

ಶಿವಮೊಗ್ಗದಲ್ಲಿ ಜಿಲ್ಲಾ ರಕ್ಷಣಾಧಿಕಾರಿಗಳು ಸೇರಿದಂತೆ ಪೊಲೀಸರ ಮೇಲೆ ಕಲ್ಲು ತೂರಾಟವಾಗಿರುವ ಬಗ್ಗೆ ಮಾತನಾಡಿ ಘಟನೆಗೆ ಕಾರಣರಾದವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವಿಸ್ತರಣೆ: ಬಸ್ ಕಂಡಕ್ಟರ್ ಆಗಿ ಟಿಕೆಟ್ ನೀಡಿದ ಸಿಎಂ ವಿಜಯ್

ತಮಿಳುನಾಡು ಸರ್ಕಾರವು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣ ಯೋಜನೆಯನ್ನು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು...

ವಿಜಯಪುರ | ಸದೃಢ ಸಮಾಜ ನಿರ್ಮಾಣಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯ: ಅರವಿಂದ ಹಾಗರಗಿ

ವಯಸ್ಸು ಬದುಕಿನ ಅಂತ್ಯವಲ್ಲ; ಅದು ಅನುಭವ, ಜ್ಞಾನ ಮತ್ತು ಬದುಕಿನ ಪಾಠಗಳ...