Breaking News | ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್‌ ಎನ್‌ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್ ಆದೇಶ

Date:

ಬಾಗೆಪಲ್ಲಿಯ ಕಾಂಗ್ರೆಸ್ ಶಾಸಕ ಎಸ್‌ ಎನ್‌ ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಆದೇಶಿಸಿದೆ. ಆದರೆ ಇದೇ ಸಂದರ್ಭದಲ್ಲಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಮುನಿರಾಜು ಆಯ್ಕೆಯನ್ನು ಸಿಂಧುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.

- Advertisement -

ಚುನಾವಣೆಯಲ್ಲಿ ಎಸ್‌.ಎನ್‌. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದೆ. ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ಅವರು ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ನೇತೃತ್ವದ ಪೀಠ ಈ ಆದೇಶ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಚುನಾವಣಾ ಆಯೋಗಕ್ಕೆ ಅಸಿಂಧು ಆದೇಶವನ್ನು ಹೈಕೋರ್ಟ್ ರವಾನಿಸಿದೆ. ವಿಧಾನಸಭೆ ಕಾರ್ಯದರ್ಶಿಗೂ ಕಳುಹಿಸಲು ಹೈಕೋರ್ಟ್ ಆದೇಶಿಸಿದೆ.

ಇನ್ನೊಂದೆಡೆ ಸುಬ್ಬಾರೆಡ್ಡಿ ಸಹ ತಮ್ಮ ಅರ್ಜಿ ವಜಾ ಮಾಡಬೇಕೆಂದು ಮನವಿ ಮಾಡಿದ್ದರು. ಚುನಾವಣಾ ತಕರಾರು ಅರ್ಜಿಯಲ್ಲಿ ಯಾವುದೇ ಹುರುಳಿಲ್ಲ. ಅದನ್ನು ವಜಾಗೊಳಿಸಬೇಕೆಂದು ಸುಬ್ಬಾರೆಡ್ಡಿ ಮನವಿ ಮಾಡಿದ್ದರು. ಎರಡು ಕಡೆಯ ವಾದ ಪ್ರತಿವಾದ ಆಲಿಸಿದ್ದ ಹೈಕೋರ್ಟ್, ಸುಬ್ಬಾರೆಡ್ಡಿ ಅರ್ಜಿಯನ್ನು ವಜಾ ಮಾಡಿತ್ತು. 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...