ಬಾನು ಮುಷ್ತಾಕ್ ಆಹ್ವಾನ ಪ್ರಶ್ನಿಸಿದ್ದ ಅರ್ಜಿ ವಜಾ | ಸುಪ್ರೀಂ ತೀರ್ಪಿನಿಂದ ಸರ್ಕಾರದ ನಿಲುವಿಗೆ ಮನ್ನಣೆ: ಸಿದ್ದರಾಮಯ್ಯ

Date:

ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.

- Advertisement -

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಮೈಸೂರು ದಸರಾವನ್ನು ಧಾರ್ಮಿಕ ನೆಲೆಗಟ್ಟಿಗೆ ಸೀಮಿತವಾಗಿಸಲು ಸಾಧ್ಯವಿಲ್ಲ. ಜಾತಿ, ಧರ್ಮಗಳನ್ನು ಮೀರಿ ನಾಡಿನ ಸಮಸ್ತ ಜನರು ಕೂಡಿ ಸಂಭ್ರಮಿಸುವ ಹಬ್ಬವೆಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೆವು, ಆದರೂ ಇದರ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಸಿ, ಸಮಾಜವನ್ನು ಒಡೆಯುವ ಪ್ರಯತ್ನ ಮಾಡಲಾಯಿತು. ಈಗ ಸುಪ್ರೀಂ ತೀರ್ಪಿನಿಂದ ನಮ್ಮ ಸರ್ಕಾರದ ನಿಲುವಿಗೆ ಮನ್ನಣೆ ದೊರೆತಿದೆ ಎಂದು ಭಾವಿಸುತ್ತೇನೆ ಎಂದು ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಸ್ತೆ ಗುಂಡಿ ಮುಚ್ಚುವುದು ಸಚಿವ ಡಿ.ಕೆ. ಶಿವಕುಮಾರ್ ಕೆಲಸವೇ?

ಜಾತಿ, ಧರ್ಮಗಳ ವೈಷಮ್ಯ ಬಿತ್ತುವ ವಿಚ್ಛಿದ್ರಕಾರಿ ಮನಸುಗಳಿಗೆ ಇನ್ನಾದರೂ ತಾಯಿ ಚಾಮುಂಡೇಶ್ವರಿ ಸದ್ಬುದ್ದಿ ನೀಡಲಿ ಎಂದು ಆಶಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...