ಕೆಪಿಎಸ್‌ಸಿ ಪರೀಕ್ಷಾ ಅಕ್ರಮದ ಆರೋಪಿ ಬಸವರಾಜ್ ಕಿನ್ನಾಳೆ RSS ಪಥಸಂಚಲನದ ಫೋಟೊ ವೈರಲ್

Date:

ಕೆಪಿಎಸ್‌ಸಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೊಳಗಾಗಿ, ಮಧ್ಯಂತರ ಜಾಮೀನಿನ ಮೇಲೆ ಹೊರಗಿರುವ ಬಸವರಾಜ್ ಕಿನ್ನಾಳೆ ಅವರ ಆರ್‌ಎಸ್‌ಎಸ್‌ ಪಥಸಂಚಲನದ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

- Advertisement -

ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್‌ಗೆ ರಾಜ್ಯಪಾಲರ ನಾಮನಿರ್ದೇಶಿತ ಸದಸ್ಯರಾಗಿದ್ದ ಕಿನ್ನಾಳೆ, ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಅಭ್ಯರ್ಥಿಗಳು ಮತ್ತು ಜ್ಞಾನೇಂದ್ರ ಗಂಗ್ವಾರ್ ನಡುವಿನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ ಆರೋಪ ಎದುರಿಸುತ್ತಿದ್ದಾರೆ. ಈ ಸಂಬಂಧ ಜಾರಿ ನಿರ್ದೇಶನಾಲಯವೂ ಅವರನ್ನು ವಿಚಾರಣೆಗೊಳಪಡಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಟಿಂಗ್ ಆರೋಪದ ಸುತ್ತ ರಾಜಕೀಯ ಲೆಕ್ಕಾಚಾರ; ಸತ್ಯಾಸತ್ಯತೆ ಹೊಣೆಗಾರಿಕೆಯ...

ಸಿದ್ದರಾಮಯ್ಯ ಅವರ ನಿರಾಕರಣೆ, ಕುಮಾರಸ್ವಾಮಿ ಅವರ ಆರೋಪಗಳು, ಆರ್. ಅಶೋಕ್ ಅವರ ಹಣಕಾಸಿನ ಕುರಿತ ಹೇಳಿಕೆಗಳು ಮತ್ತು ಸರ್ಕಾರದ ತನಿಖೆಯ ಭರವಸೆ—ಇವೆಲ್ಲವೂ ಪ್ರಕರಣದ ವಿವಿಧ ಆಯಾಮಗಳನ್ನು ಪ್ರತಿನಿಧಿಸುತ್ತವೆ. ಆದರೆ ಇವುಗಳಲ್ಲಿ ಯಾವುದೂ ಸ್ವತಃ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ನೂರಾರು ಉದ್ಯೋಗಾಕಾಂಕ್ಷಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಿದ ಆರೋಪದ ಪ್ರಕರಣದ ನಡುವೆ, ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಅವರು ಮುಂಚೂಣಿಯಲ್ಲಿ ಸಾಗುತ್ತಿರುವ ಫೋಟೊಗಳು ಈಗ ಚರ್ಚೆಗೆ ಗ್ರಾಸವಾಗಿವೆ. ಆರು ದಿನಗಳ ಮಧ್ಯಂತರ ಜಾಮೀನು ಪಡೆದಿರುವ ಅವರು, ನಾಳೆ ಮತ್ತೆ ಜೈಲಿಗೆ ಮರಳಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಅಕ್ರಮ | ‘ನಾವೇ ಸತ್ತಿದ್ದೇವೆ’ ಎಂದು 37 ಮಂದಿ ಹೆಸರಿನಲ್ಲಿ ಫಾರ್ಮ್‌-7 ಸಲ್ಲಿಕೆ; ಪರಸ್ಪರರು ಸತ್ತಿದ್ದಾರೆಂದು ಘೋಷಿಸಿಕೊಂಡಿವೆ 334 ಜೋಡಿಗಳು!

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ (SIR) ಪ್ರಕ್ರಿಯೆಯಲ್ಲಿ ಮತ್ತೊಂದು ಆಘಾತಕಾರಿ ಮತ್ತು ಬೆಚ್ಚಿಬೀಳಿಸುವ...

ರಾಜ್ಯ ಸಿಎಂ ಗಾದಿಗೆ ಕಣ್ಣಿಟ್ಟ ಎಚ್‌ಡಿಕೆ; ಬಿಹಾರದ ನಿತೀಶ್‌ ಹಾದಿಯಲ್ಲಿ ಕುಮಾರಸ್ವಾಮಿ?

ರಾಜ್ಯದ ಕಾಂಗ್ರೆಸ್‌ ಸರ್ಕಾರದ ದುರಾಡಳಿತಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. 2028ರಲ್ಲಿ ಕರ್ನಾಟಕದಲ್ಲಿ...

ಚಿಕ್ಕನಾಯಕನಹಳ್ಳಿ | ಬೀಡಿ ವಿಚಾರಕ್ಕೆ ಗಲಾಟೆ, ಕೊಲೆಯಲ್ಲಿ ಅಂತ್ಯ: ಆರೋಪಿ ಬಂಧನ

ಚಿಕ್ಕನಾಯಕನಹಳ್ಳಿ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಅಕ್ಟೋಬರ್ 13ರಂದು ನಡೆದಿದ್ದ...