ಇ-ಕಾಮರ್ಸ್‌ ಸಂಸ್ಥೆಗಳಲ್ಲಿ ಪಾಕ್‌ಗೆ ಸರಕು ಮಾರಿದರೆ ಹುಷಾರ್‌: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಕೆ

Date:

ಇ-ಕಾಮರ್ಸ್‌ ಸಂಸ್ಥೆಗಳಲ್ಲಿ ಪಾಕಿಸ್ತಾನಕ್ಕೆ ಸರಕು ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದ್ದು, ತಕ್ಷಣವೇ ನಿಲ್ಲಿಸಬೇಕು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಸೂಚಿಸಿದ್ದಾರೆ.

- Advertisement -

ಪಾಕಿಸ್ತಾನಕ್ಕೆ ಸರಕುಗಳ ಮಾರಾಟ ಮಾಡದಂತೆ ಎಲ್ಲ ವಾಣಿಜ್ಯಿಕ ಕಂಪನಿಗಳು ಮತ್ತು ಕಾರ್ಪೋರೇಷನ್‌ ಸಂಸ್ಥೆಗಳಿಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ(CCPA) ಈ ಹಿಂದೆಯೇ ನೋಟಿಸ್‌ ಜಾರಿ ಮಾಡಿದೆ. ಆದರೂ ಕೆಲ ಇ-ಕಾಮರ್ಸ್‌ ವೇದಿಕೆ, ಸಂಸ್ಥೆಗಳಲ್ಲಿ ಸರಕು ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಕೇಂದ್ರ ಸರ್ಕಾರ ಇದನ್ನು ಸಹಿಸುವುದಿಲ್ಲ ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅಮೇಜಾನ್‌, ಫ್ಲಿಪ್‌ಕಾರ್ಟ್‌, ಯು ಬೈ ಇಂಡಿಯಾ, Etsy, ದಿ ಫ್ಲ್ಯಾಗ್ ಕಂಪನಿ ಮತ್ತು ಕಾರ್ಪೊರೇಷನ್‌ಗಳಿಗೆ ಸರಕು ಮಾರಾಟ ಮಾಡದಂತೆ ನೋಟಿಸ್‌ ಜಾರಿ ಮಾಡಿದೆ. ಆದರೂ ಈ ಆದೇಶ ಉಲ್ಲಂಘಿಸುತ್ತಿರುವುದು ಗೊತ್ತಾಗಿದೆ. ದೇಶದ ಹಿತದೃಷ್ಟಿಯಿಂದ ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಚಿವ ಜೋಶಿ ಸೂಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿರ್ಭೀತ ನ್ಯಾಯಮೂರ್ತಿಗಳು ಮತ್ತು ಕಾಕತಾಳೀಯ ಕಾವ್ಯಾತ್ಮಕ ನ್ಯಾಯ

ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳು ಪಾಕಿಸ್ತಾನ ಸಂಬಂಧಿತ ಎಲ್ಲ ವಸ್ತುಗಳನ್ನು ತಕ್ಷಣವೇ ತೆಗೆದುಹಾಕಬೇಕು ಮತ್ತು ರಾಷ್ಟ್ರೀಯ ಕಾನೂನನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಸಚಿವ ಪ್ರಲ್ಹಾದ ಜೋಶಿ ನಿರ್ದೇಶನ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...