ಬೆಳಗಾವಿ | ಬೆಳಗಾವಿ – ಮುಂಬೈ ವಿಮಾನಯಾನ; ವಾರವಿಡೀ ಸೇವೆಗೆ ಸ್ಟಾರ್‌ ಏರ್‌ ಚಾಲನೆ

Date:

ಬೆಳಗಾವಿ – ಮುಂಬೈ ಮಾರ್ಗದಲ್ಲಿ ಸ್ಟಾರ್‌ ಏರ್‌ ಸಂಸ್ಥೆಯು ಹೆಚ್ಚುವರಿಯಾಗಿ ಆರಂಭಿಸಿದ ವಿಮಾನಯಾನ ಸೇವೆಗೆ ಭಾನುವಾರ ಚಾಲನೆ ನೀಡಿತು.

- Advertisement -

“ಬೆಳಗಾವಿ – ಮುಂಬೈ ಮಾರ್ಗದಲ್ಲಿ ಈ ಹಿಂದೆ ವಾರದಲ್ಲಿ ನಾಲ್ಕು ದಿನ(ಮಂಗಳವಾರ, ಬುಧವಾರ, ಗುರುವಾರ ಮತ್ತು ಶನಿವಾರ) ಸ್ಟಾರ್‌ ಏರ್‌ ಸಂಸ್ಥೆ ವಿಮಾನ ಸಂಚರಿಸುತ್ತಿತ್ತು. ಈಗ ಹೆಚ್ಚುವರಿಯಾಗಿ ಮೂರು ದಿನ(ಭಾನುವಾರ, ಸೋಮವಾರ ಮತ್ತು ಶುಕ್ರವಾರ) ಸಂಚರಿಸಲಿದ್ದು, ವಾರದ ಎಲ್ಲ ದಿನ ಪ್ರಯಾಣಿಕರು ಸಂಚರಿಸಬಹುದು” ಎಂದು ಸಾಂಬ್ರಾ ವಿಮಾನ ನಿಲ್ದಾಣ ನಿರ್ದೇಶಕ ಎಸ್‌ ತ್ಯಾಗರಾಜನ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ರೈತರಿಗೆ ಬರ ಪರಿಹಾರ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಮಾಜಿ ಪ್ರಧಾನಿಗೆ ಮನವಿ

“ಮುಂಬೈನಿಂದ ಮಧ್ಯಾಹ್ನ 12:15ಕ್ಕೆ ಹೊರಡಲಿರುವ ವಿಮಾನ 1:25ಕ್ಕೆ ಬೆಳಗಾವಿ ತಲುಪಲಿದೆ. ಇಲ್ಲಿಂದ 1:55ಕ್ಕೆ ಹೊರಡಲಿರುವ ವಿಮಾನ 3:10ಕ್ಕೆ ಮುಂಬೈ ತಲುಪಲಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಸೆ.17ರಂದು ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವಾರ್ಷಿಕ ದತ್ತಿ...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...