ಬೆಳಗಾವಿ | ಸುವರ್ಣಸೌಧದ ಎದುರು ಮಹಾತ್ಮ ಗಾಂಧಿ ಪ್ರತಿಮೆ ಅನಾವರಣ

Date:

ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ 1924ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವವನ್ನು ಬೆಳಗಾವಿಯಲ್ಲಿ ಸರ್ಕಾರದಿಂದ ಆಚರಿಸಲಾಗುತ್ತಿದೆ. ಕಾಂಗ್ರೆಸ್‌ ಅಧಿವೇಶನದ ನೂರು ವರ್ಷಗಳ ಸ್ಮರಣಾರ್ಥವಾಗಿ ಸುವರ್ಣ ವಿಧಾನಸೌಧ ಮುಂಭಾಗ ಮಹಾತ್ಮ ಗಾಂಧಿಯ ಪುತ್ಥಳಿಯ್ನು ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾವರಣಗೊಳಿಸಿದ್ದಾರೆ.

- Advertisement -

ಗಾಂಧಿ ಅವರ 25 ಅಡಿಯ ಕಂಚಿನ ಪುತ್ಥಳಿಯನ್ನು ನಿರ್ಮಿಸಲಾಗಿದೆ. ಪ್ರತಿಮೆಯ ನಿರ್ಮಾಣಕ್ಕೆ ಸುಮಾರು 20 ಟನ್ ಕಂಚನ್ನು ಬಳಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ರಾಮ ಭಕ್ತರಾಗಿ ಅತ್ಯುತ್ತಮ‌ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು ಬಿಜೆಪಿ ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ” ಎಂದು ಹೇಳಿದರು.

“ಗಾಂಧಿಯವರು ಹಿಂದುತ್ವದ ದ್ವೇಷಿಯಾಗಿರುವ, ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ-ಅಂಬೇಡ್ಕರ್ ದ್ವೇಷಿಯೂ ಆಗಿದೆ” ಎಂದರು.

“ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಇನ್ನಷ್ಟು ಅರ್ಥಪೂರ್ಣವಾಗಿ ತಲುಪಿಸುವ, ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ‘ಜೈ ಭಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನ’ ಮುನ್ನಡೆಸುತ್ತೇವೆ” ಎಂದು ಹೇಳಿದರು.

ಪ್ರತಿಮೆ ಅನಾವರಣದ ವೇಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ವಿಧಾನಸಭೆ ಸಭಾಧ್ಯಕ್ಷ ಯು.ಟಿ‌. ಖಾದರ್, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಡಿಸಿಎಂ ಡಿ.ಕೆ. ಶಿವಕುಮಾರ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ‌. ವೇಣುಗೋಪಾಲ್, ರಣದೀಪ ಸಿಂಗ್ ಸುರ್ಜೇವಾಲ, ಸಚಿವರಾದ ಎಚ್.ಕೆ. ಪಾಟೀಲ, ಡಾ.ಜಿ.ಪರಮೇಶ್ವರ್‌, ಸತೀಶ್ ಜಾರಕಿಹೊಳಿ ಸೇರಿ ಮತ್ತಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...