ಬೆಂಗಳೂರು | ನ.29ರಂದು ಪ.ಜಾತಿ & ಪಂಗಡದ ಸಂಪಾದಕರಿಗೆ ತರಬೇತಿ ಕಾರ್ಯಕ್ರಮ

Date:

ಕರ್ನಾಟಕ ಮಾಧ್ಯಮ ಅಕಾಡೆಮಿಯು ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಗಳಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಿಕಾ ಸಂಪಾದಕರಿಗೆ ʼನ್ಯೂಸ್‌ ರೂಂ ನಲ್ಲಿ AI ಹಾಗೂ ಫ್ಯಾಕ್ಟ್‌ ಚೆಕ್‌ʼ ಕುರಿತಂತೆ ನವೆಂಬರ್‌ 29 ರಂದು ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಿದೆ.

- Advertisement -

ಪರಿಶಿಷ್ಟ ಜಾತಿಯ 35 ಮಂದಿ ಹಾಗೂ ಪರಿಶಿಷ್ಟ ಪಂಗಡದ 15 ಮಂದಿ ಒಟ್ಟು 50 ಪತ್ರಿಕಾ ಸಂಪಾದಕರಿಗೆ ತರಬೇತಿ ನೀಡಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನದ ಹಿನ್ನೆಲೆಯಲ್ಲಿ ಪತ್ರಕರ್ತರು ಈ ತಂತ್ರಜ್ಞಾನಗಳ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಈ ತರಬೇತಿ ಸಹಕಾರಿಯಾಗಲಿದೆ ಎಂದು ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು | ಬಿ ಎಲ್ ವೇಣುರವರಿಗೆ ಕೆಂಧೂಳಿ ರಾಜ್ಯೋತ್ಸವ ಪ್ರಶಸ್ತಿ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪತ್ರಿಕೆಗಳ ಸಂಪಾದಕರು ಈ ತರಬೇತಿಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಕುರಿತಂತೆ ಇಲಾಖಾ ಮಾಧ್ಯಮ ಪಟ್ಟಿಯಲ್ಲಿರುವ ಕುರಿತ ದಾಖಲೆ, ಜಾತಿ ಪ್ರಮಾಣ ಪತ್ರ ಹಾಗೂ ಆಧಾರ್/‌ ಮತದಾರರ ಗುರುತಿನ ಚೀಟಿ ಮೊದಲಾದ ದಾಖಲೆಗಳೊಂದಿಗೆ ಗೂಗಲ್‌ ಫಾರ್ಮ್ https://forms.gle/s8Hv1MqbAv38G4bY7ನ್ನು ಭರ್ತಿ ಮಾಡಿ 2025ರ ನವೆಂಬರ್ 21ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿಯ ಆಯ್ಕೆ ಕುರಿತಂತೆ ಅಕಾಡೆಮಿಯ ತೀರ್ಮಾನವೇ ಅಂತಿಮ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...