ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

Date:

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್ ಜಿಲ್ಲೆಯೊಂದಿಗೆ ನಂಟು ಇತ್ತು. ಬಸವ ಸೇವಾ ಪ್ರತಿಷ್ಠಾನದ ಗುರುಬಸವ ಪುರಸ್ಕಾರ ಸ್ವೀಕರಿಸಲು ಅವರು ಇಲ್ಲಿಗೆ ಬಂದಿದ್ದರು.

- Advertisement -

ರೈತರ ಹಿತ ರಕ್ಷಣೆಗಾಗಿ 2017ರ ಫೆಬ್ರುವರಿ 10 ರಂದು ಬೀದರ್ ನಗರದಲ್ಲಿ ನಡೆದಿದ್ದ ವಚನ ವಿಜಯೋತ್ಸವದಲ್ಲಿ ಪ್ರತಿಷ್ಠಾನದ ಅಧ್ಯಕ್ಷೆಯಾಗಿದ್ದ ಲಿಂ.ಅಕ್ಕ ಅನ್ನಪೂರ್ಣತಾಯಿ ಅವರು ಗುರುಬಸವ ಪುರಸ್ಕಾರ ಪ್ರದಾನ ಮಾಡಿದ್ದರು. ಪುರಸ್ಕಾರವು ಪ್ರಶಂಸಾ ಪತ್ರ ಹಾಗೂ ರೂ. 50 ಸಾವಿರ ಗೌರವ ಧನ ಒಳಗೊಂಡಿತ್ತು ಎಂದು ಸಾಹಿತಿ ರಮೇಶ ಮಠಪತಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಅಂದಿನ ದಿನಗಳಲ್ಲಿ ಮಹಾರಾಷ್ಟ್ರದ ವಿದರ್ಭ ಪ್ರದೇಶದಲ್ಲಿ ಭೀಕರ ಬರಗಾಲ ಉಂಟಾಗಿತ್ತು. ಖರೀದಿಗಾಗಿ ರೂ. 1.5 ಕೋಟಿ ಮೌಲ್ಯದ ಹೊಸ ಕಾರು ಬುಕ್ ಮಾಡಿದ್ದ ನಾನಾ ಪಾಟೇಕರ್ ಅವರು, ರೈತರ ಕಷ್ಟಕ್ಕೆ ಮಮ್ಮಲ ಮರಗಿದರು. ಕಾರು ಬುಕ್ಕಿಂಗ್ ರದ್ದುಪಡಿಸಿ, ಅದೇ ಹಣದಲ್ಲಿ ರೈತರಿಗೆ ತಲಾ ರೂ. 15 ಸಾವಿರ ನೆರವು ನೀಡಿ ಮಾನವೀಯತೆ ಮೆರೆದಿದ್ದರು ಎಂದು ಸ್ಮರಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಜಿಲ್ಲಾ ಪಂಚಾಯತಿ 34, ತಾಲೂಕು ಪಂಚಾಯತಿ 123 ಸ್ಥಾನಗಳಿಗೆ ಮೀಸಲಾತಿ ಪ್ರಕಟ

ನೇರ ನಡೆ-ನುಡಿಯ ನಾನಾ ಪಾಟೇಕರ್ ದೇಶ ಕಂಡ ಶ್ರೇಷ್ಠ ನಟರಲ್ಲಿ ಒಬ್ಬರು. ಅವರು ನಟನೆಗಷ್ಟೇ ಸೀಮಿತರಾಗದೆ, ಸಾಮಾಜಿಕ ಕಾರ್ಯಗಳಲ್ಲೂ ಸಕ್ರಿಯರಾಗಿದ್ದರು. ಅವರ ನಿಧನದಿಂದ ಭಾರತೀಯ ಚಿತ್ರರಂಗ ಹಾಗೂ ರೈತ ವಲಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮಠಪತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಲಾಪ್ರತಿಭೋತ್ಸವ: ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

ಮಕ್ಕಳು ಹಾಗೂ ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಕನ್ನಡ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, 1 ನಾಮಪತ್ರ ತಿರಸ್ಕೃತ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಬೀದರ್‌ | ಮೊಬೈಲ್‌ಗಿಂತ ಕಲೆಯತ್ತ ಮಕ್ಕಳ ಆಸಕ್ತಿ ಹೆಚ್ಚಲಿ: ಸಿದ್ರಾಮ ಸಿಂಧೆ

ಇಂದಿನ ಮಕ್ಕಳು ಮೊಬೈಲ್ ಬಳಕೆಗೆ ಹೆಚ್ಚಿನ ಸಮಯ ಮೀಸಲಿಡುತ್ತಿರುವುದರಿಂದ ಅವರ ಸೃಜನಶೀಲ...

ಹವಾಮಾನ ವರದಿ | ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ...