ಬೀದರ್ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ದಿಲೀಪ ಬದೋಲೆ ಅವರನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
- Advertisement -
ಗಿರೀಶ ಬದೋಲೆ ಅವರ ಜಾಗಕ್ಕೆ ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಿತ್ತೆ ಮಾಧವ ವಿಠಲರಾವ್ ಅವರನ್ನು ಬೀದರ್ ಜಿಲ್ಲಾ ಪಂಚಾಯತ್ ನೂತನ ಸಿಇಒ ಆಗಿ ನೇಮಕ ಮಾಡಲಾಗಿದೆ.
ಡಾ.ಗಿರೀಶ ಬದೋಲೆ ಅವರು 2023ರ ಡಿಸೆಂಬರ್ ತಿಂಗಳಲ್ಲಿ ಬೀದರ್ ಜಿಲ್ಲಾ ಪಂಚಾಯತ್ ಸಿಇಒ ಆಗಿ ನೇಮಕಗೊಂಡಿದ್ದರು.
ಇದನ್ನೂ ಓದಿ : ಬೀದರ್ | ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾದ ಇಬ್ಬರು ರೌಡಿಶೀಟರ್ಗಳಿಗೆ ಗಡಿಪಾರು




