ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಜಾಮೀನು

Date:

ಬಿಕ್ಲು ಶಿವ ಕೊಲೆ ಪ್ರಕರಣ ಆರೋಪಿ ಶಾಸಕ ಬೈರತಿ ಬಸವರಾಜ್ ಅವರಿಗೆ 82ನೇ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

- Advertisement -

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ವಜಾ ಬಳಿಕ ಅವರನ್ನು ಬಂಧಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ಯುದ್ಧದ ಭೀತಿಯಲ್ಲಿ ದಿಢೀರ್ ಕರಗಿದ ಷೇರುದಾರರ 8.7 ಲಕ್ಷ ಕೋಟಿ ಎಲ್ಲಿಗೆ ಹೋಯಿತು?

ಫೆ.12 ರಂದು ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ಬೈರತಿ ಬಸವರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದರು. ಮರುದಿನ ಆರೋಗ್ಯ ತಪಾಸಣೆ ನಡೆಸಿದ್ದ ವೇಳೆ ಅವರಿಗೆ ಇಸಿಜಿಯಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಅವರಿಗೆ ಜಯದೇವ ಆಸ್ಪತ್ರೆಯಲ್ಲಿ ಆಂಜಿಯೋಗ್ರಾಮ್ ಮಾಡಿಸಲಾಗಿತ್ತು.

ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ವಜಾಗೊಂಡ ಬೆನ್ನಲ್ಲೇ ಸುಪ್ರೀಂಕೋರ್ಟ್ ಮೊರೆ ಹೋಗಿದ್ದ ಬೈರತಿ ಬಸವರಾಜ್‌ಗೆ ಅಲ್ಲಿಯೂ ಹಿನ್ನಡೆಯಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ಬೀದರ್‌ | ಸೆ.29ರಂದು ನೀರು, ಬರ, ಪರಿಸರ ಕುರಿತು ವಿಚಾರ ಸಂಕಿರಣ

ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ, ಸಿದ್ದಾರ್ಥ ಪದವಿ ಪೂರ್ವ ಕಾಲೇಜು, ಟೀಮ್...

ಬೀದರ್‌ | ಶಿಕ್ಷಕರು ಸಮಾಜದ ಭವಿಷ್ಯ ನಿರ್ಮಿಸುವ ಶಿಲ್ಪಿಗಳು: ಪುಣ್ಯವತಿ ವಿಸಾಜಿ

ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ಜೊತೆಗೆ ಸಮಾಜದ...

ಬೀದರ್‌ | ಅಂಬೇಡ್ಕರ್ ಚಿಂತನೆ ವಿದ್ಯಾರ್ಥಿಗಳ ಬದುಕಿಗೆ ಮಾರ್ಗದರ್ಶನವಾಗಲಿ: ಸಿದ್ರಾಮ ಸಿಂಧೆ

ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು, ಸಾಧನೆ ಹಾಗೂ ಬರಹಗಳನ್ನು ವಿದ್ಯಾರ್ಥಿಗಳು ಆಳವಾಗಿ ಅಧ್ಯಯನ...