ಬಿಕ್ಲು ಶಿವ ಕೊಲೆ ಪ್ರಕರಣ​​: ಬಿಜೆಪಿ ಶಾಸಕ ಬೈರತಿ ಬಸವರಾಜ್​​ ಫೆ.21ರವರೆಗೆ ಸಿಐಡಿ ಕಸ್ಟಡಿಗೆ

Date:

ರೌಡಿ ಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಶಾಸಕ ಬೈರತಿ ಬಸವರಾಜ್​​ರನ್ನು ಫೆ.21ರವರೆಗೆ ಸಿಐಡಿ ಕಸ್ಟಡಿಗೆ ನೀಡಿ 42ನೇ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ.

- Advertisement -

ಜಯದೇವ ಆಸ್ಪತ್ರೆಯಲ್ಲಿ ವಿವಿಧ ಪರೀಕ್ಷೆಗಳ ಬಳಿಕ ಕೋರಮಂಗಲದಲ್ಲಿರುವ 42ನೇ ಎಸಿಜೆಎಂ ಕೋರ್ಟ್​ ನ್ಯಾಯಾಧೀಶರ ನಿವಾಸಕ್ಕೆ ಶಾಸಕರನ್ನು ಹಾಜರುಪಡಿಸಲಾಗಿತ್ತು. ಸಿಐಡಿ ಪೊಲೀಸರ ಪರ ಎಸ್​ಪಿಪಿ ಅಶೋಕ್ ನಾಯ್ಕ್ ಈ ವೇಳೆ ಹಾಜರಿದ್ದರು. ಶಾಸಕರು ಹೃದಯ ಸಂಬಂಧಿ ಸಮಸ್ಯೆ ಬಗ್ಗೆ ಉಲ್ಲೇಖಿಸಿರುವ ಹಿನ್ನೆಲೆಯಲ್ಲಿ ಅವರನ್ನು ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸುವಂತೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಸಿಐಡಿಗೆ ಈ ಹಿಂದೆ ಸೂಚಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖರ್ಗೆ ಭಾಷಣ ಕಿತ್ತು ಹಾಕಿದ್ದು ಖಂಡನೀಯ; ಅಂದು ದ್ರೋಣಾಚಾರ್ಯ, ಇಂದು ಸಂಘಾಚಾರ್ಯ!

ಜಡ್ಜ್ ನಿವಾಸದ ಬಳಿ ಎಸ್​ಪಿಪಿ ಅಶೋಕ್ ನಾಯ್ಕ್ ಪ್ರತಿಕ್ರಿಯೆ ನೀಡಿದ್ದು, ಬೈರತಿ ಬಸವರಾಜ್​​ ಅವರ ಬಂಧನದ ಬಳಿಕ ವೈದ್ಯಕೀಯ ಪರೀಕ್ಷೆಗೆ ಹಾಜರುಪಡಿಸಲಾಗಿತ್ತು. ಪರೀಕ್ಷೆ ವೇಳೆ ಹೃದಯ ಸಂಬಂಧಿ ಕಾಯಿಲೆ ಇರುವುದು ಗೊತ್ತಾಗಿದ್ದ ಹಿನ್ನೆಲೆ ಜಯದೇವ ಆಸ್ಪತ್ರೆಗೆ ದಾಖಲಿಸಲು ಬೌರಿಂಗ್ ವೈದ್ಯರು ತಿಳಿಸಿದ್ದರು. ವೈದ್ಯರ ವರದಿ ಆಧರಿಸಿ ಚಿಕಿತ್ಸೆಗೆ ನ್ಯಾಯಾಧೀಶರು ಕೂಡ ಸೂಚನೆ ನೀಡಿದ್ದರು. ಸದ್ಯ ಬೈರತಿ ಬಸವರಾಜ್​ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ, ಬಹುತೇಕ ಎಲ್ಲವೂ ನಾರ್ಮಲ್ ಎಂದು ವೈದ್ಯಕೀಯ ವರದಿ ಬಂದಿದೆ. ಹಾಗಾಗಿ ನ್ಯಾ.ಶಿವಕುಮಾರ್ ಅವರ ಮುಂದೆ ಶಾಸಕರನ್ನು ಹಾಜರುಪಡಿಸಿದ್ದೇವೆ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಓಲಾ, ಉಬರ್ ಟ್ಯಾಕ್ಸಿಗಳಿಗೂ ಮೀಟರ್ ಕಡ್ಡಾಯ: ಸಾರಿಗೆ ಇಲಾಖೆಯ ಮಹತ್ವದ ನಿರ್ಧಾರ

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಓಲಾ, ಉಬರ್‌ನಂತಹ ಆ್ಯಪ್ ಆಧಾರಿತ ಟ್ಯಾಕ್ಸಿ...

SIR ಕಡಿತಗಳ ಆರೋಪದ ನಡುವೆಯೇ, ಕರ್ನಾಟಕದ ಮತದಾರರ ಪಟ್ಟಿಯ SSR ಘೋಷಿಸಿದ ECI

ಇತ್ತೀಚೆಗಷ್ಟೇ ಮುಕ್ತಾಯಗೊಂಡ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ...

ತಮ್ಮದೇ ಸಚಿವರ ಫೋನ್ ಕದ್ದಾಲಿಸಿ, ಬಳಿಕ ನಮ್ಮನ್ನು ಗುರಿಯಾಗಿಸಿದರು: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ!

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಕಾಂಗ್ರೆಸ್ ನಾಯಕರ ಫೋನ್‌ಗಳನ್ನು ಕದ್ದಾಲಿಸುತ್ತಿದೆ ಎಂದು...

ನಿಗಮ-ಮಂಡಳಿ ನೇಮಕದಲ್ಲಿ RSS ಕಾರ್ಯಕರ್ತನಿಗೆ ಮಣೆ; ಕಾಂಗ್ರೆಸ್‌ನೊಳಗೇ ಭಾರೀ ಆಕ್ರೋಶ!

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮಂಡ್ಯ ಜಿಲ್ಲೆಯ 14 ಮಂದಿಗೆ...