ಮುಸ್ಲಿಮರನ್ನು ರಾಜ್ಯದ ಅತಿ ದೊಡ್ಡ ಸಮುದಾಯ ಎಂದು ಬಿಂಬಿಸಲು ಸರ್ಕಾರ ಯತ್ನ: ಬಿಜೆಪಿ ಆರೋಪ

Date:

ಮುಸ್ಲಿಮರನ್ನು ಕರ್ನಾಟಕದ ಅತಿ ದೊಡ್ಡ ಸಮುದಾಯ ಎಂದು ಬಿಂಬಿಸಿ ಅವರಿಗೆ ಹೆಚ್ಚಿನ ಮೀಸಲಾತಿ ಹಾಗೂ ಇನ್ನುಳಿದ ಸವಲತ್ತುಗಳನ್ನು ನೀಡುವ ಹುನ್ನಾರ ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

- Advertisement -

ಮಾಧ್ಯಮಗಳಲ್ಲಿ ಜಾತಿ ಗಣತಿ ವರದಿಯ ಅಂಕಿ-ಸಂಖ್ಯೆಗಳ ಸಮೇತ ವರದಿಯಾಗುತ್ತಿದ್ದು, ಇದನ್ನು ಆಧರಿಸಿ ಬಿಜೆಪಿ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಜಾತಿಗಣತಿ ಎಂಬುದು ಓಲೈಕೆ ರಾಜಕಾರಣದ ಪಿತಾಮಹ ಸಿಎಂ ಸಿದ್ದರಾಮಯ್ಯ ಮತ್ತವರ ವಂಧಿಮಾಗದರು ಎಸಿ ರೂಂನಲ್ಲಿ ಕುಳಿತು ತಯಾರಿಸಿದ ವರದಿಯೇ ಹೊರತು, ಜನರ ಮನೆ ಬಾಗಿಲಿಗೆ ಹೋಗಿ ತಯಾರಿಸಿದ ವರದಿಯಲ್ಲ ಎಂಬುದು ಅಂಕಿ-ಸಂಖ್ಯೆಗಳಿಂದ ಋಜುವಾತಾಗುತ್ತಿದೆ” ಎಂದು ಟೀಕಿಸಿದೆ.

“ಅಹಿಂದ”ದಿಂದ ಮುಂದೆ ಬಂದ ಸಿದ್ದರಾಮಯ್ಯ ಅವರು ಕೊನೆಗೂ”ಹಿಂದ”ಕ್ಕೆ ದ್ರೋಹ, “ಅ”ಕ್ಕೆ ಮಾತ್ರ ಒಳ್ಳೆಯ ಬಹುಮಾನ ನೀಡಿದ್ದಾರೆ” ಎಂದು ಕುಟುಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...