ಕ್ರಿಮಿನಲ್‌ಗೆ ಬೆಂಬಲಿಸಿ ಸ್ವಸ್ಥ ಸಮಾಜಕ್ಕೆ ಕೊಳ್ಳಿ ಇಡುತ್ತಿದೆ ಬಿಜೆಪಿ : ಕಾಂಗ್ರೆಸ್‌ ತಿರುಗೇಟು

Date:

ಬಸ್ಸಿಗೆ ಬೆಂಕಿ ಹಾಕುತ್ತೇನೆ ಎನ್ನುವವನು, ಕೊಲೆ, ಸುಲಿಗೆ ನಡೆಸುವವನು ಗೂಂಡಾ ಅಲ್ಲದೆ ಇನ್ನೇನು? ಆತನ ವಿರುದ್ಧ ಪ್ರಕರಣ ದಾಖಲಿಸದೆ ಮುದ್ದಾಡಬೇಕಿತ್ತೇ? ಎಂದು ಕಾಂಗ್ರೆಸ್‌ ತಿರುಗೇಟು ನೀಡಿದೆ.

- Advertisement -

ಬಸ್ಸಿಗೆ ಬೆಂಕಿ ಹಾಕುತ್ತೇನೆ ಎನ್ನುವ ಪುನಿತ್‌ ಕೆರೆಹಳ್ಳಿಯ ವಿಡಿಯೋ ಸಮೇತ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ಕಲ್ಲೆಸೆಯುವವರು, ಬಸ್ಸಿಗೆ ಬೆಂಕಿ ಹಾಕುವವರು, ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡುವವರು ಬಿಜೆಪಿ ಕಾರ್ಯಕರ್ತರು ಹಾಗೂ ಬಿಜೆಪಿ ಬೆಂಬಲಿತ ಗೂಂಡಾಗಳೇ ಎನ್ನುವುದಕ್ಕೆ ಮತ್ತೊಮ್ಮೆ ಸಾಕ್ಷಿ ಸಿಕ್ಕಿದೆ. ಇಂತಹ ಕ್ರಿಮಿನಲ್ ಒಬ್ಬನಿಗೆ ಬಿಜೆಪಿ ನಾಯಕರು ಸಾಲುಗಟ್ಟಿ ನಿಂತು ಬೆಂಬಲಿಸುವ ಮೂಲಕ ಸ್ವಸ್ಥ ಸಮಾಜಕ್ಕೆ ಕೊಳ್ಳಿ ಇಡುತ್ತಿದ್ದಾರೆ” ಎಂದು ಟೀಕಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...