Breaking News ಒಳಮೀಸಲಾತಿ ಅಧಿಸೂಚನೆ ಪ್ರಕಟಿಸಿದ ಸರ್ಕಾರ

Date:

ಪರಿಶಿಷ್ಟ ಜಾತಿಗೆ ಲಭ್ಯವಿರುವ ಶೇ 15 ಮೀಸಲಾತಿಯಲ್ಲಿ ಪ್ರವರ್ಗ A ಗೆ 5.25, ಪ್ರವರ್ಗ Bಗೆ 5.25 ಮತ್ತು ಪ್ರವರ್ಗ Cಗೆ 4.50 ಪ್ರಮಾಣದಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಇಂದು (ಮಂಗಳವಾರ ಏ.28) ಆದೇಶ ಹೊರಡಿಸಿದೆ.

- Advertisement -

ಅಷ್ಟೇ ಅಲ್ಲ, ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆ ನೀಡಿರುವ 56,432 ಹುದ್ದೆಗಳ ನೇರ ನೇಮಕಾತಿಗೆ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ನೇಮಕಾತಿ ಪ್ರಾಧಿಕಾರಗಳಿಗೆ ಸೂಚನೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಪ್ರವರ್ಗ C ಗೆ ಲಭ್ಯವಾಗುವ ಹುದ್ದೆಗಳಲ್ಲಿ ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶಾತಿ ಸೀಟುಗಳಲ್ಲಿ ಶೇ 20ರಷ್ಟನ್ನು ಪರಿಶಿಷ್ಟ ಜಾತಿಗಳಲ್ಲಿನ 59 ಅತ್ಯಂತ ಹಿಂದುಳಿದ ಜಾತಿಗಳಿಗೆ ಮೀಸಲಿರಿಸಲಾಗುವುದು. ಅಂಥವರು ಲಭ್ಯವಾಗದೇ ಇದ್ದರೆ ಆ ಹುದ್ದೆಗಳನ್ನು ಹಾಗೂ ಪ್ರವೇಶಾತಿ ಸೀಟುಗಳನ್ನು ಪ್ರವರ್ಗ C ಯಲ್ಲಿರುವ ಇತರೆ ಜಾತಿಗಳಿಗೆ ನೀಡಲಾಗುವುದು ಎಂದು ಆದೇಶದಲ್ಲಿ ಹೇಳಲಾಗಿದೆ.

ನೇಮಕಾತಿಗಳಲ್ಲಿ ಮೇಲಿನ ಮೀಸಲಾತಿ ಪ್ರಮಾಣವನ್ನು ಅನುಷ್ಠಾನಗೊಳಿಸಲು 400 ಬಿಂದುಗಳ ವರ್ತುಲಗಳನ್ನು ಅನುಪಾಲಿಸತಕ್ಕದ್ದು; ಯಾವುದೇ ವೃಂದದಲ್ಲಿ 3ಕ್ಕಿಂತ ಕಡಿಮೆ ಪರಿಶಿಷ್ಟ ಜಾತಿ ಬಿಂದುಗಳು ಲಭ್ಯವಾಗುತ್ತಿದ್ದಲ್ಲಿ ಪರಿಶಿಷ್ಟ ಜಾತಿಗೆ ಮೀಸಲಾದ ಹುದ್ದೆಗಳನ್ನು ಪರಿಶಿಷ್ಟ ಜಾತಿ ಸಾಮಾನ್ಯ ಎಂದು ಪರಿಗಣಿಸಿ, ನೇಮಕಾತಿ ಮಾಡತಕ್ಕದ್ದು̤ ಯಾವುದೇ ವೃಂದದಲ್ಲಿ 3ಕ್ಕಿಂತ ಕಡಿಮೆ ಪರಿಶಿಷ್ಟ ಜಾತಿ ಬಿಂದುಗಳು ಲಭ್ಯವಾಗುತ್ತಿದ್ದಲ್ಲಿ ಪರಿಶಿಷ್ಟ ಜಾತಿಗೆ ಮೀಸಲಾದ ಹುದ್ದೆಗಳನ್ನು ಪರಿಶಿಷ್ಟ ಜಾತಿ ಸಾಮಾನ್ಯ ಎಂದು ಪರಿಗಣಿಸಿ, ನೇಮಕಾತಿ ಮಾಡತಕ್ಕದ್ದು ಎಂದು ಆದೇಶದಲ್ಲಿ ಹೇಳಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಶಿಕ್ಷಕರು ಬದುಕಿನ ಭವಿಷ್ಯ ರೂಪಿಸಿದ ಶಿಲ್ಪಿಗಳು: ಪತ್ರಕರ್ತ ಗೌರೀಶ ಅಕ್ಕಿ

ಶಿಕ್ಷಕರು ನಮಗೆ ವಿದ್ಯೆಯ ಜೊತೆಗೆ ಸಂಸ್ಕಾರ ನೀಡಿ, ಬದುಕಿನ ಭವಿಷ್ಯವನ್ನು ರೂಪಿಸಿದ...

ವಿಜಯಪುರ | ಯುವಜನರು ಜವಾಬ್ದಾರಿಯುತ ನೀತಿ ನಿರೂಪಕರಾಗಲಿ: ಡಿಸಿ ಆನಂದ ಕೆ

ಯುವಜನರು ಸಂವಿಧಾನದ ಆಶಯಗಳು, ಸಂಸದೀಯ ಕಾರ್ಯಕಲಾಪಗಳು ಹಾಗೂ ಕಾನೂನು ರಚನೆಯ ಪ್ರಕ್ರಿಯೆಯ...

ರಾಜ್ಯ ಸಚಿವ ಸಂಪುಟ ಸಭೆ: 12 ಮಹತ್ವದ ಯೋಜನೆಗಳಿಗೆ ಅನುಮೋದನೆ

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು (ಅ.29) ನಡೆದ ಕರ್ನಾಟಕ...

ಹಾಸನ | ಮೊದಲ ಮತ್ತು ಕೊನೆಯ ದಿನ ಹಾಸನಾಂಬ ದೇವಿ ದರ್ಶನವಿಲ್ಲ 

ಮೊದಲ ಮತ್ತು ಕೊನೆಯ ದಿನ ಸಾರ್ವಜನಿಕ ದರ್ಶನವಿಲ್ಲ ಸಂಪ್ರದಾಯದಂತೆ ದರ್ಶನೋತ್ಸವದ ಮೊದಲ...