BREAKING NEWS | ಕರ್ನಾಟಕ ಲೇಖಕಿಯರ ಸಂಘದ ನೂತನ ಅಧ್ಯಕ್ಷರಾಗಿ ಆರ್ ಸುನಂದಮ್ಮ ಆಯ್ಕೆ

Date:

ಕರ್ನಾಟಕ ಲೇಖಕಿಯರ ಸಂಘದ ನೂತನ ಅಧ್ಯಕ್ಷರಾಗಿ ಆರ್ ಸುನಂದಮ್ಮ ಆಯ್ಕೆಯಾಗಿದ್ದಾರೆ.

- Advertisement -

ಇಂದು ನಡೆದ ಚುನಾವಣೆಯಲ್ಲಿ ಸ್ತ್ರಿವಾದಿ ಲೇಖಕಿ ಆರ್ ಸುನಂದಮ್ಮ ಮತ್ತು ಲೇಖಕಿ, ಪತ್ರಕರ್ತೆ ನಿರ್ಮಲಾ ಎಲಿಗಾರ್ ಕಣದಲ್ಲಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಡಾ. ಆರ್ ಸುನಂದಮ್ಮ ಅವರು 471 ಮತಗಳನ್ನು ಪಡೆದರೆ, ನಿರ್ಮಲ ಯಲಿಗಾರ್ ಅವರು 282 ಮತಗಳು ಲಭಿಸಿದವು. 4 ಮತಗಳು ಅಸಿಂಧುವಾದವು. ಒಟ್ಟು 757 ಮತಗಳು ಚಲಾವಣೆಗೊಂಡಿದ್ದವು.

ಬೆಂಗಳೂರು ನಗರದ ಮತದಾರರು ಶಂಕರಪುರದಲ್ಲಿರುವ ಅಶೋಕ ಶಿಶುವಿಹಾರದಲ್ಲಿ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಉಳಿದ ಜಿಲ್ಲೆಯವರು ಅಂಚೆ ಮತದಾನ ಮಾಡಿದ್ದರು.

ನಿಯಮ ಪ್ರಕಾರವಾಗಿ ಪ್ರತಿ ಮೂರು ವರ್ಷಕ್ಕೊಮ್ಮೆ ಕರ್ನಾಟಕ ಲೇಖಕಿಯರ ಸಂಘದ ಚುನಾವಣೆಯು ನಡೆಯುತ್ತದೆ.ಬೆಂಗಳೂರು ನಗರದಲ್ಲಿ ವಾಸವಿರುವವರು ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹರಾಗಿರುತ್ತಾರೆ. ಆಯ್ಕೆಯಾದವರು ಅವರೇ ಕಾರ್ಯಕಾರಿ ಸಮಿತಿ ಮತ್ತು ಪದಾಧಿಕಾರಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಬಳಿಕ ಸಂಘದ ಕಾರ್ಯ ಚಟುವಟಿಕೆಗಳನ್ನು ಮುಂದುವರೆಸುತ್ತಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸಚಿವ ಸಂಪುಟ ಸಭೆ: 12 ಮಹತ್ವದ ಯೋಜನೆಗಳಿಗೆ ಅನುಮೋದನೆ

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು (ಅ.29) ನಡೆದ ಕರ್ನಾಟಕ...

ಹಾಸನ | ಮೊದಲ ಮತ್ತು ಕೊನೆಯ ದಿನ ಹಾಸನಾಂಬ ದೇವಿ ದರ್ಶನವಿಲ್ಲ 

ಮೊದಲ ಮತ್ತು ಕೊನೆಯ ದಿನ ಸಾರ್ವಜನಿಕ ದರ್ಶನವಿಲ್ಲ ಸಂಪ್ರದಾಯದಂತೆ ದರ್ಶನೋತ್ಸವದ ಮೊದಲ...

ನಂದಿನಿ ಹಾಲಿನ ದರ ಲೀಟರ್‌ಗೆ 8 ರೂ. ಹೆಚ್ಚಳ: ನವೆಂಬರ್ 1ರಿಂದಲೇ ಜಾರಿ

ರಾಜ್ಯದ ಹಾಲು ಗ್ರಾಹಕರಿಗೆ ರಾಜ್ಯ ಸರ್ಕಾರವು ಬೆಲೆ ಏರಿಕೆಯ ಹೊರ ಹೇರಿದೆ....

ಹಾಸನ | ಅಕ್ಟೋಬರ್ 29ರಿಂದ ನವೆಂಬರ್ 8ರವರೆಗೆ ಹಾಸನಾಂಬ ಉತ್ಸವ 

ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಶ್ರೀ ಹಾಸನಾಂಬ...