BREAKING NEWS | ಧರ್ಮಸ್ಥಳ ಪ್ರಕರಣ: ಪಾಯಿಂಟ್ ನಂ 6ರಲ್ಲಿ ಮೂಳೆ ಪತ್ತೆ

Date:

ಧರ್ಮಸ್ಥಳದ ನೇತ್ರಾವತಿ ನದಿ ಪರಿಸರದಲ್ಲಿ ಅಕ್ರಮವಾಗಿ ಮಾನವ ದೇಹಗಳನ್ನು ಹೂಳಲಾಗಿದೆ ಎಂಬ ದೂರು ಆಧರಿಸಿ ತನಿಖೆ ಶುರು ಮಾಡಿರುವ ಎಸ್‌ಐಟಿ, ಎರಡು ದಿನಗಳಿಂದ ಗುರುತು ಮಾಡಿದ ಜಾಗಗಳಲ್ಲಿ ಮಣ್ಣು ಅಗೆದು ಅಸ್ತಿಪಂಜರಕ್ಕಾಗಿ ಹುಡುಕಾಟ ನಡೆಸುತ್ತಿದೆ. ಇಂದು ಹತ್ತು ಗಂಟೆಯ ಸುಮಾರಿಗೆ ಆರನೇ ಸ್ಥಳದಲ್ಲಿ ಅಗೆದಾಗ ಮಾನವ ದೇಹದ ಕೆಲ ಮೂಳೆಗಳು ಸಿಕ್ಕಿವೆ, ತಲೆ ಬುರುಡೆ ಸಿಕ್ಕಿಲ್ಲ ಎಂದು ಎಸ್‌ಐಟಿ ಮೂಲಗಳಿಂದ ಈ ದಿನ.ಕಾಮ್‌ಗೆ ಮಾಹಿತಿ ಸಿಕ್ಕಿದೆ.

- Advertisement -

ಈ ಮೂಳೆಗಳು ಸೊಂಟದ ಕೆಳಭಾಗದವು ಎಂದು ಖಚಿತಪಡಿಸಿದ್ದಾರೆ. ಅಗೆಯುವ ಕೆಲಸ ಮುಂದುವರಿದಿದೆ. ಅವಶೇಷ ಸಿಕ್ಕ ಹಿನ್ನೆಲೆಯಲ್ಲಿ ಸ್ಥಳಕ್ಕೆ ಹೆಚ್ಚುವರಿ ತಜ್ಞರು ಭೇಟಿ ನೀಡುತ್ತಿದ್ದಾರೆ. ಅಲ್ಲದೇ ಡಾಗ್ ಸ್ಕ್ವಾಡ್ ಕೂಡ ಬಂದಿದೆ. ನಿನ್ನೆ ಮೊನ್ನೆ ಈ ರೀತಿಯ ತೀವ್ರ ಕಾರ್ಯಾಚರಣೆ ಇರಲಿಲ್ಲ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...