ಬ್ಯಾಡಗಿ ಮೆಣಸಿನಕಾಯಿ ಬೆಲೆ ಭಾರೀ ಏರಿಕೆ!

Date:

ರಾಜ್ಯದಲ್ಲಿ ಬ್ಯಾಡಗಿ ಮೆಣಸಿನಕಾಯಿಯ ಕಾರುಬಾರು ಹೆಚ್ಚಾಗಿದೆ. ಮೆಣಸಿನಕಾಯಿ ಬೆಲೆ ಗಗನಕ್ಕೇರಿದ್ದು, ಬೆಳಗಾರ ರೈತರಲ್ಲಿ ಮೊಗದಲ್ಲಿ ಸಂತಸ ಮೂಡಿದೆ. ಒಂದು ಕ್ವಿಂಟಾಲ್ ಬ್ಯಾಡಗಿ ಮೆಣಸಿನಕಾಯಿ ಬೆಲೆ ಬರೋಬ್ಬರಿ 90,000 ರೂ‌.ಗಳಿಗೆ ಏರಿಕೆಯಾಗಿದೆ.

- Advertisement -

ಬ್ಯಾಡಗಿ ಮೆಣಸಿನಕಾಯಿಯನ್ನು ಹೆಚ್ಚಾಗಿ‌ ಬೆಳೆಯುವ ಗದಗ, ಧಾರವಾಡ, ಹಾವೇರಿ ಹಾಗೂ ವಿಜಯನಗರ ಜಿಲ್ಲೆಗಳ ಮಾರುಕಟ್ಟೆಯಲ್ಲಿ ಸಾಮಾನ್ಯವಾಗಿ ಬೆಲೆಯು ಕ್ವಿಂಟಾಲ್‌ಗೆ 40 ಸಾವಿರದಿಂದ 50 ಸಾವಿರ ರೂ.ವರೆಗೆ ಇರುತ್ತದೆ. ಆದಾಗ್ಯೂ, ಕಳೆದ ವಾರ, ಮೆಣಸಿನಕಾಯಿ ಬೆಲೆಯು 74,000 ರೂ. ಇತ್ತು. ಬುಧವಾರ ಭಾರೀ ಏರಿಕೆ‌ ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಮುಂಬೈ, ಹೈದರಾಬಾದ್ ಸೇರಿದಂತೆ ದೇಶದ ವಿವಿಧ ಭಾಗಗಳ ವ್ಯಾಪಾರಿಗಳು ಬ್ಯಾಡಗಿ ಮೆಣಸಿನಕಾಯಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸುತ್ತಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವೆಂದು ಹೇಳಲಾಗಿದೆ.

“ನನ್ನ ಬೆಳೆ ಸಂಪೂರ್ಣ ಆರ್ಗ್ಯಾನಿಕ್ ಆಗಿದ್ದರಿಂದ ಉತ್ತಮ ದರ ಸಿಗುತ್ತದೆ ಎಂಬ ವಿಶ್ವಾಸ ಇತ್ತು. ರೈತರೆಲ್ಲಾ ಸಂತಸಗೊಂಡಿದ್ದು, ಶೀಘ್ರದಲ್ಲೇ ದರ ಒಂದು ಲಕ್ಷ ಮೀರಲಿದೆ ಎಂಬ ನಿರೀಕ್ಷೆ ಇದೆ,” ಎಂದು ಗದಗ‌ ಜಿಲ್ಲೆಯ ರೈತ ವಿಜಯಕುಮಾರ್ ಹೇಳಿರುವುದಾಗಿ ಕನ್ನಡಪ್ರಭ ವರದಿ ಮಾಡಿದೆ.

Advertisements

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...