‘ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ’; ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

Date:

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿ-ಯುವಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಈ ಪ್ರತಿಭಟನೆ ಕುರಿತು ಕುಹಕವಾಡಿರುವ ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ‘ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ. ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ’ ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

- Advertisement -

ಚಿಕ್ಕಮಗಳೂರಿನ ಆಜಾದ್‌ ಪಾರ್ಕ್‌ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಸಿ.ಟಿ ರವಿ ಮಾತನಾಡಿದ್ದಾರೆ. “ನೀಟ್‌ ಅಕ್ರಮ ವಿರೋಧಿಸಿ ನಡೆಯುತ್ತಿರುವ ಹೋರಾಟವು ಶಿಕ್ಷಣ ಸುಧಾರಣೆಗಾಗಿ ನಡೆಯುತ್ತಿಲ್ಲ. ‘ಧರ್ಮೇಂದ್ರ ಪ್ರಧಾನ್‌ ಹಟಾವೋ, ಮೋದಿ ರಾಜೀನಾಮೆ ನೀಡಬೇಕು’ ಎಂದು ಹೇಳುವ ತುಕ್ಡೆ ಗ್ಯಾಂಗ್‌ಗಳು ಮಾತನಾಡುತ್ತಿವೆ. ಅವರು ವಿದ್ಯಾರ್ಥಿಗಳ ಬಗ್ಗೆ ಕಾಳಜಿಯಿಂದಲ್ಲ, ಬೇರೆ ಕಾರಣಗಳಿಂದ ಮಾತನಾಡುತ್ತಿದ್ದಾರೆ ಎಂದು ಸಿಟಿ. ರವಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಸಿಜೆಪಿ ಮತ್ತು ಕಾಂಗ್ರೆಸ್‌ ಬೆಂಬಲದ ಪ್ರತಿಭಟನೆಗಳು ಶಿಕ್ಷಣ ಕ್ಷೇತ್ರದ ಸುಧಾರಣೆಗಾಗಿ ಅಲ್ಲ, ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜಕೀಯವಾಗಿ ಗುರಿಯಾಗಿಸಿಕೊಂಡಿವೆ. ವಿದ್ಯಾರ್ಥಿಗಳ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ” ಎಂದು ಸಿ.ಟಿ ರವಿ ದೂರಿದ್ದಾರೆ.

“ನೀಟ್‌ ಅಕ್ರಮವನ್ನು ನೆಪ ಮಾಡಿಕೊಂಡು ಸ್ಥಿರ ಸರ್ಕಾರವನ್ನು ಅಸ್ಥಿರಗೊಳಿಸುವ ಷಡ್ಯಂತ್ರ ರೂಪಿಸಲಾಗಿದೆ. ವಿದ್ಯಾರ್ಥಿಗಳ ಮೂಲಕ ದಂಗೆ ಎಬ್ಬಿಸುವ ಪ್ರಯತ್ನ ನಡೆಯುತ್ತಿದೆ” ಎಂದು ಸಿ.ಟಿ. ರವಿ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಯದ ಗುರುತುಗಳಿಲ್ಲವೆಂದು ಪೋಕ್ಸೋ ಸಂತ್ರಸ್ತೆಗೆ ಪರಿಹಾರ ನಿರಾಕರಿಸುವಂತಿಲ್ಲ: ಅಲಹಾಬಾದ್‌ ಹೈಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದ ವೈದ್ಯಕೀಯ ವರದಿಯಲ್ಲಿ ದೈಹಿಕ ಗಾಯಗಳ ಗುರುತುಗಳು ದಾಖಲಾಗಿಲ್ಲ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...