2024ನೇ ಸಾಲಿನ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

Date:

Advertisements

ಮುಸ್ಲಿಮ್ ಬರಹಗಾರರ ಕನ್ನಡ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿವರ್ಷ ಮುಸ್ಲಿಮ್ ಬರಹಗಾರರ ಅತ್ತ್ಯುತ್ತಮ ಕನ್ನಡ ಕೃತಿಗೆ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಯನ್ನು ನೀಡುತ್ತಾ ಬಂದಿದ್ದು, 2024ನೇ ಸಾಲಿನ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ.

ಆಸಕ್ತ ಮುಸ್ಲಿಮ್ ಬರಹಗಾರರು ಕನ್ನಡದಲ್ಲಿ ಪ್ರಕಟಿತ 2024ನೇ ಸಾಲಿನ ಕೃತಿಯ ನಾಲ್ಕು ಪ್ರತಿಗಳನ್ನು ಸೆಪ್ಟೆಂಬರ್ 30ರ ಒಳಗಾಗಿ ಸಂಚಾಲಕರು, ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ, ಮುಸ್ಲಿಮ್ ಲೇಖಕರ ಸಂಘ, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಮಂಗಳೂರು–575001(ದೂ.ಸಂ. 9845054191, 0824-2410358) ಈ ವಿಳಾಸಕ್ಕೆ ಕಳುಹಿಸುವಂತೆ ಕೋರಲಾಗಿದೆ.

ಇದನ್ನು ಓದಿದ್ದೀರಾ? ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ – ಪ್ರಶ್ನಿಸಿದ್ದ ಮೇಲ್ಮನವಿ ವಜಾ: ಸುಪ್ರೀಂ ಕೋರ್ಟ್

ಅನುವಾದಿತ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ ಹಾಗೂ ಪ್ರಶಸ್ತಿಗಾಗಿ ಕಳುಹಿಸುವ ಕೃತಿಗಳನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವುದಿಲ್ಲ ಎಂದು ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು. ಹೆಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X