ದೆಹಲಿ | ತಮಿಳುನಾಡಿಗೆ ಮತ್ತೆ ನೀರು ಹರಿಸಬೇಕು; ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ

Date:

ತಮಿಳುನಾಡಿಗೆ ನವೆಂಬರ್ ಒಂದರಿಂದ 15ರವರೆಗೆ ಪ್ರತಿದಿನ 2,600 ಸಾವಿರ ಕ್ಯುಸೆಕ್ ನೀರು ಹರಿಸಬೇಕು ಎಂದು ಕರ್ನಾಟಕಕ್ಕೆ ಮತ್ತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ.

- Advertisement -

ಅಕ್ಟೋಬರ್ ಅಂತ್ಯದವರೆಗೆ ಪ್ರತಿದಿನ 3ಸಾವಿರ ಕ್ಯುಸೆಕ್​ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಕಳೆದ ಬಾರಿ ಸಭೆಯಲ್ಲಿ ಆದೇಶಿಸಿತ್ತು. ಆದೇಶದ ಅವಧಿ ಮುಕ್ತಾಯವಾಗುತ್ತಿರುವ ಬೆನ್ನಲ್ಲೇ ಅಕ್ಟೋಬರ್‌ 30, ಸೋಮವಾರ ಕಾವೇರಿ ನೀರು ನಿಯಂತ್ರಣ ಸಮಿತಿಯು ನಡೆಸಿದ ಸಭೆಯಲ್ಲಿ ಕರ್ನಾಟಕದಿಂದ ನೀರು ಹರಿಸಲು ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಕಾವೇರಿ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ಸುಪ್ರೀಂಕೋರ್ಟ್‌ ಆದೇಶದಂತೆ ರಚಿಸಲಾದ ಕಾವೇರಿ ನೀರು ನಿಯಂತ್ರಣಾ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಪ್ರತಿ 15 ದಿನಗಳಿಗೊಮ್ಮೆ ಸಭೆಯನ್ನು ನಡೆಸಿ ನೀರು ಬಿಡುವ ವಿಚಾರಕ್ಕೆ ಕರ್ನಾಟಕಕ್ಕೆ ಆದೇಶ ನೀಡಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಕೊಂದವರು ಯಾರು?’ – ಧರ್ಮಸ್ಥಳದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅ.2ರಂದು ಬೃಹತ್ ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...