ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿರುವುದನ್ನು ಪ್ರಶ್ನಿಸಿ ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮುಂದೂಡಿದೆ.
ಸಂತ್ರಸ್ತೆ, ಎಸ್ ಶ್ರವಣ್ ಕುಮಾರ್ ಮತ್ತು ಬಿ ಎಂ ನರೇಶ್ ಅವರು ತಮ್ಮ ವಿರುದ್ಧ ರಮೇಶ್ ಜಾರಕಿಹೊಳಿ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿರುವ ಅರ್ಜಿಗಳ ವಿಚಾರಣೆಯನ್ನೂ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಸೆಪ್ಟೆಂಬರ್ 16ಕ್ಕೆ ಮುಂದೂಡಿಕೆ ಮಾಡಿದೆ.
ವಿಚಾರಣೆಯನ್ನು ಸೆಪ್ಟೆಂಬರ್ ೨೬ಕ್ಕೆ ಮುಂದೂಡಿದ ನ್ಯಾಯಾಲಯ.
— ಬಾರ್ & ಬೆಂಚ್ – Kannada Bar & Bench (@Kbarandbench) September 9, 2024
