ಸೆ.26 ರಿಂದ 5 ದಿನಗಳ ಕಾಲ ಕೆಆರ್‌ಎಸ್‌ನಲ್ಲಿ ‘ಕಾವೇರಿ ಆರತಿ’: ಎನ್ ಚಲುವರಾಯಸ್ವಾಮಿ

Date:

Advertisements

ಕನ್ನಡ ನಾಡಿನ ಜೀವನದಿ ‘ಕಾವೇರಿ ಆರತಿ’ ಎಂಬ ಐದು ದಿನಗಳ ಭವ್ಯ ಕಾರ್ಯಕ್ರಮವು ಶ್ರೀರಂಗಪಟ್ಟಣದ ಕೆಆರ್‌ಎಸ್ ನಲ್ಲಿ ಸೆ.26ರಿಂದ ಆಯೋಜಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಶುಕ್ರವಾರ ಸಂಜೆ 5 ಗಂಟೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ ‘ಕಾವೇರಿ ಆರತಿ’ ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದೇವರು-ಧರ್ಮದ ದುರುಪಯೋಗ ಸಮಾಜಕ್ಕೆ ಒಳಿತು ಮಾಡುವುದಿಲ್ಲ

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮಿ, ಸುತ್ತೂರು ಮಠಾಧ್ಯಕ್ಷ ಡಾ.ಶಿವರಾತ್ರಿ ದೇಶಿಕೇಂದ್ರ ಸ್ವಾಮಿ, ಸಿದ್ಧಗಂಗಾ ಮಠದ ಅಧ್ಯಕ್ಷ ಸಿದ್ದಲಿಂಗ ಸ್ವಾಮಿ, ವಿಶ್ವ ಒಕ್ಕಲಿಗ ಮಠದ ಪೀಠಾಧ್ಯಕ್ಷ ನಿಶ್ಚಲಾನಂದನಾಥ ಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಜನಪ್ರತಿನಿಧಿಗಳು, ನೀರಾವರಿ ನಿಗಮದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಚಲುವರಾಯಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X