ಎಲ್‌ಪಿಜಿ ಸಿಲಿಂಡರ್ ಅಭಾವ ನೀಗಿಸಲು ಪರ್ಯಾಯ ಮಾರ್ಗಕ್ಕೆ ಒತ್ತಾಯಿಸಿ ಕೇಂದ್ರಕ್ಕೆ ಸಿಎಂ ಪತ್ರ

Date:

ಎಲ್‌ಪಿಜಿ ಅಭಾವವನ್ನು ನೀಗಿಸಲು ಹೊರದೇಶದಿಂದ ಅನಿಲ ಪೂರೈಕೆಯಂತಹ ಪರ್ಯಾಯ ಮಾರ್ಗಕ್ಕೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸುತ್ತಾ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯವಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನು ಓದಿದ್ದೀರಾ? ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 24 ರೂ. ಇಳಿಕೆ

“ವಿಧಾನಮಂಡಲದಲ್ಲಿ ಸರ್ಕಾರದ ವತಿಯಿಂದ ಈ ಬಗ್ಗೆ ಈಗಾಗಲೇ ಉತ್ತರ ನೀಡಲಾಗಿದೆ. ಆಹಾರಕ್ಕಾಗಿ ಹೋಟೆಲ್‌ಗಳ ಮೇಲೆ ಅವಲಂಬಿತರಾಗುವ ಜನಸಂಖ್ಯೆ ಸಾಕಷ್ಟಿದೆ. ಹೋಟೆಲ್ ವ್ಯವಸ್ಥೆ ಸ್ಥಗಿತಗೊಂಡರೆ, ಜನಜೀವನ ಅಸ್ತವ್ಯಸ್ಥವಾಗುತ್ತದೆ” ಎಂದರು.

“ಕೇಂದ್ರ ಸಚಿವ ಹರದೀಪ್‌ಸಿಂಗ್ ಪುರಿಯವರು ಎಲ್‌ಪಿಜಿ ಪೂರೈಕೆಯಲ್ಲಿ ತೊಂದರೆಯಾಗದಂತೆ ನಿರ್ವಹಿಸುವ ಬಗ್ಗೆ ಭರವಸೆ ನೀಡಿದ್ದಾರೆ” ಎಂದೂ ತಿಳಿಸಿದರು.

ಇನ್ನು ಕರ್ನಾಟಕದಲ್ಲಿ ಮಾತ್ರ ಎಲ್‌ಪಿಜಿ ಪೂರೈಕೆ ದೊಡ್ಡ ಸಮಸ್ಯೆಯಾಗಿದೆ ಎಂಬ ಬಿಜೆಪಿಯ ನಾಯಕರ ಟೀಕೆಗೆ ಪ್ರತಿಕ್ರಿಯಿಸಿದ ಸಿಎಂ, “ರಾಜ್ಯ ಬಿಜೆಪಿಯವರು ಮಾತನಾಡುವ ಬದಲು, ಎಲ್‌ಪಿಜಿ ಹೆಚ್ಚಿನ ಸರಬರಾಜಿಗೆ ಕ್ರಮ ವಹಿಸಲಿ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...