ಚಿಕ್ಕಮಗಳೂರು | ದೇವಿರಮ್ಮ ದರ್ಶನಕ್ಕೆ ಜನ ಸಾಗರ 

Date:

ಚಿಕ್ಕಮಗಳೂರು ತಾಲೂಕಿನ ರಮಣೀಯ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ದೇವೀರಮ್ಮನ ಬೆಟ್ಟವನ್ನು ಏರಲು ಇಂದು ಮುಂಜಾನೆಯಿಂದಲೇ ಸಾವಿರಾರು ಭಕ್ತರು ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದಾರೆ. ಸಮುದ್ರ ಮಟ್ಟದಿಂದ ಸುಮಾರು 3800 ಅಡಿ ಎತ್ತರದಲ್ಲಿರುವ ಈ ಬೆಟ್ಟದ ಕಿರಿದಾದ ಹಾಗೂ ದುರ್ಗಮ ಹಾದಿಯಲ್ಲಿ ಭಕ್ತರು ಸಾಗುತ್ತಿರುವ ಮನಮೋಹಕ ದೃಶ್ಯಗಳು ಡೋನ್ ಕ್ಯಾಮೆರಾದಲ್ಲಿ ಅದ್ಭುತವಾಗಿ ಸೆರೆಯಾಗಿವೆ.

- Advertisement -
IMG 20261108 WA0368

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಪಠ್ಯಪುಸ್ತಕ ವಿತರಣೆ ವಿಳಂಬ; ಎಂ. ಎಲ್.ಸಿ ಭೋಜೇಗೌಡ ಆಕ್ರೋಶ 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ ದೊಡ್ಡ ಪ್ರಮಾಣದಲ್ಲಿ ದೂರ ಸರಿದಿದ್ದಾರೆ. ಉದ್ಯೋಗದ ಅನಿಶ್ಚಿತತೆ, ದುಬಾರಿ ಜೀವನ, ಭವಿಷ್ಯದ ಆತಂಕ ಹಾಗೂ ಸರ್ಕಾರದ ನೀತಿಗಳ ಕುರಿತ ಅಸಮಾಧಾನ...

ಸಾಮಾಜಿಕ ನ್ಯಾಯ | ಕಾಂಗ್ರೆಸ್ ಸರ್ಕಾರದ ಭರವಸೆಗಳು ಮತ್ತು...

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಕೇವಲ ಮುಸ್ಲಿಂ ಸಮುದಾಯದ ಅಭಿವೃದ್ಧಿಯಲ್ಲ. ಕ್ರೈಸ್ತರು, ಜೈನರು, ಸಿಖ್ಖರು, ಬೌದ್ಧರು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ, ಉದ್ಯೋಗ, ವಸತಿ ಮತ್ತು ಆರ್ಥಿಕ ಅಭಿವೃದ್ಧಿಯ ಅಗತ್ಯಗಳನ್ನೂ ಸಮಾನವಾಗಿ ಪರಿಗಣಿಸಬೇಕು....

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಭಕ್ತರ ಅನುಕೂಲಕ್ಕಾಗಿ ಈ ಬಾರಿ ಸತತ ಎರಡು ದಿನಗಳ ಕಾಲ ಬೆಟ್ಟ ಹತ್ತಲು ವಿಶೇಷ ಅವಕಾಶ ಕಲ್ಪಿಸಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ 15 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಒಳಗಿನ ವಯಸ್ಸಿನವರಿಗೆ ಮಾತ್ರ ಚಾರಣಕ್ಕೆ ಅನುಮತಿ ನೀಡಲಾಗಿದೆ. ಎಷ್ಟೇ ಕಡಿದಾದ ಹಾದಿಯಾದರೂ ದೇವಿಯ ದರ್ಶನದ ಹಂಬಲದೊಂದಿಗೆ ಮುನ್ನಡೆಯುತ್ತಿರುವ ಭಕ್ತರ ಉತ್ಸಾಹ ಎದ್ದು ಕಾಣುತ್ತಿದ್ದು, ಇಂದು ಒಂದೇ ದಿನ ಅಂದಾಜು 50 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಬೆಟ್ಟವೇರಿ ದೇವಿರಮ್ಮ ದರ್ಶನ ಪಡೆಯಲು ಭಕ್ತಾದಿಗಳು ಬರುತ್ತಾರೆ. 

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ ಜಿಲ್ಲಾ ಪಿಯುಸಿಎಲ್ ಅಧ್ಯಕ್ಷರಾಗಿ ಡಿ.ಎಸ್. ದೊರೆಸ್ವಾಮಿ ಆಯ್ಕೆ

ಚಾಮರಾಜನಗರದ ರಂಗಕರ್ಮಿ ಕೆ. ವೆಂಕಟರಾಜು ಅವರ ‘ನೆಲೆ’ ನಿವಾಸದಲ್ಲಿ ನಡೆದ ಜಿಲ್ಲಾ...

ಉಡುಪಿ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ: ಕಾವಡಿ ಸರ್ಕಾರಿ ಪ್ರೌಢಶಾಲೆಗೆ ಪ್ರಥಮ ಬಹುಮಾನ

ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ಉಡುಪಿ ಜಿಲ್ಲಾ ಮಟ್ಟದ...

ಮತಗಳ್ಳತನದ ವಿರುದ್ಧ ಜಾಗೃತಿ ಮೂಡಿಸಿದ ಗೂಡುದೀಪ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ವಿನೂತನ ಪ್ರಯೋಗ

ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಮತದಾರರಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ಬಗ್ಗೆ ಜಾಗೃತಿ...

ಹಿಪ್ಪರಗಿ ಬ್ಯಾರೇಜ್‌ಗೆ ಕೊಯ್ನ್ ಜಲಾಶಯದಿಂದ 2 ಟಿಎಂಸಿ ನೀರು ಹರಿಸಿ: ಶಾಸಕ ಸಿದ್ದು ಸವದಿ ಆಗ್ರಹ

ಉತ್ತರ ಕರ್ನಾಟಕದ ಜೀವನಾಡಿ ಕೃಷ್ಣಾ ನದಿಯಲ್ಲಿ ಚಳಿಗಾಲದಲ್ಲೇ ನೀರಿನ ಹರಿವು ಕುಸಿಯುತ್ತಿರುವುದು...