ಚಿಕ್ಕಮಗಳೂರು | ಎಸ್ಟೇಟ್ ಮಾಲೀಕರಿಂದ ಬಂದೂಕು ತೋರಿಸಿ ಮಹಿಳೆ,ಕಾರ್ಮಿಕರಿಗೆ ಮಾರಣಾಂತಿಕ ಹಲ್ಲೆ 

Date:

ಕಾರ್ಮಿಕರಿಗೆ ಹಾಗೂ ಮಹಿಳೆಯರಿಗೆ ಬಂದೂಕು ತೋರಿಸಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಸಗೂಡು ಗ್ರಾಮದ ಬಸಗೋಡು ಕಾಫಿ ಎಸ್ಟೇಟ್ ನಲ್ಲಿ ಶುಕ್ರವಾರ ನಡೆದಿದೆ.

- Advertisement -
Screenshot 2026 11 28 12 27 48 89 7352322957d4404136654ef4adb64504

ಬಸಗೂಡು ಗ್ರಾಮದ ಬಸಗೋಡು ಕಾಫಿ ಎಸ್ಟೇಟ್ ಮಾಲಿಕರಾದ ಭರತ್ ಮತ್ತು ಸತ್ಯಕೀರ್ತಿ ಎಂಬುವವರು ದಿ: 27ರಂದು ತಮ್ಮ ಎಸ್ಟೇಟ್ ಗೆ ಬಂದಿದ್ದ ಕಾರ್ಮಿಕರು ಹಾಗೂ ಮಹಿಳೆಯರ ಮೇಲೆ ಬಂದೂಕು ತೋರಿಸಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಸತ್ತಿನ ಈ ವಿಶೇಷ ಅಧಿವೇಶನ ಮಹಿಳೆಯರಿಗಾಗಿ ಅಲ್ಲ; ಕ್ಷೇತ್ರ...

ಮಹಿಳಾ ಮೀಸಲಾತಿಯನ್ನು ಯಾರೂ ವಿರೋಧಿಸಲು ಧೈರ್ಯ ಮಾಡುವುದಿಲ್ಲ ಎಂಬುದು ಸರ್ಕಾರದ ಲೆಕ್ಕವಾಗಿದೆ. ಹೀಗಾಗಿ ಕ್ಷೇತ್ರ ಮರುವಿಂಗಡಣೆಯ ಪ್ರಸ್ತಾವನೆಯನ್ನು ಮಹಿಳಾ ಮೀಸಲಾತಿಯ ಸೆರಗಿಗೆ ಗಂಟುಹಾಕುವ ಪ್ರಯತ್ನ ನಡೆದಿದೆ. ಭಾರತದ ಚುನಾವಣಾ ನಕ್ಷೆಯನ್ನೇ ಮರುರೂಪಿಸಬಲ್ಲ ಮಸೂದೆಯೊಂದನ್ನು ಬಹಳ...

ಸಂಸ್ಕೃತದ ಗೋಡೆ ಕೆಡವಿ ಕನ್ನಡ ಕಟ್ಟಿದ ಕವಿ ಕನಕದಾಸ!

ಕೇವಲ ಭಕ್ತರಾಗಿ ಮಾತ್ರವಲ್ಲದೆ, ಅಡುಗೆಮನೆಯ ಬೀಸುವ ಕಲ್ಲಿನಿಂದ ಹಿಡಿದು ಹೊಲದ ರಾಗಿಯವರೆಗೆ ನಮ್ಮದೇ ನೆಲದ ಉದಾಹರಣೆಗಳ ಮೂಲಕ ಕನ್ನಡ ಭಾಷೆಗೆ ಆಧ್ಯಾತ್ಮಿಕ ಮತ್ತು ಸಾಹಿತ್ಯಿಕ ಘನತೆಯನ್ನು ತಂದುಕೊಟ್ಟ ಮಹಾನ್ ಕ್ರಾಂತಿಕಾರಿ ಕವಿ ಕನಕದಾಸರು. ಭಾಷೆಯೊಂದು...

ಕೊರೆಯುವ ಚಳಿಯಲ್ಲೂ ಮೊಳಗಿದ ಗುಲಾಬಿ ಧ್ವನಿ, ಆಶಾ ಕಾರ್ಯಕರ್ತೆಯರ...

ಒಂದೆಡೆ ಭೋರ್ಗರೆಯುವ ಮಳೆ, ಮತ್ತೊಂದೆಡೆ ಮೈಕೊರೆಯುವ ಚಳಿ. ಪ್ರಕೃತಿಯ ಈ ಪ್ರತಿಕೂಲ ಪರಿಸ್ಥಿತಿಯನ್ನೂ ಲೆಕ್ಕಿಸದೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಗುಲಾಬಿ ಸೀರೆಧಾರಿ ಮಹಿಳೆಯರು ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿದ್ದಾರೆ. ಅವರ ಹೋರಾಟವನ್ನು ನೋಡಿದಾಗ...

ಕಾರ್ಮಿಕರನ್ನು ಜೀತ ಕಾರ್ಮಿಕರಂತೆ ಕೂಡಿ ಹಾಕಿಕೊಂಡು ಮಾನಸಿಕ ದೈಹಿಕ ದೌರ್ಜನ್ಯ ಮಾಡಿದ್ದು, ಕಾರ್ಮಿಕರನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಅಲ್ಲೇ ಕೆಲಸ ಮಾಡುವ ಕಾರ್ಮಿರು ಹಲ್ಲೆಗೊಳಗಾದ ಮಹಿಳೆ ಹಾಗೂ ಕಾರ್ಮಿಕರನ್ನು ಇಂದು ಬೆಳಗ್ಗೆ ಜಿಲ್ಲಾ ಆಸ್ಪತ್ರೆಗೆ ಸೇರಿಸಿದ್ದಾರೆ. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ನ. 29ಕ್ಕೆ ಬಂಜಾರ ಗುರುಪೀಠ ಹೊಸ ಆಡಳಿತ ಮಂಡಳಿ ರಚನೆಗೆ ಪದಗ್ರಹಣ ಕಾರ್ಯಕ್ರಮ; ಅಧ್ಯಕ್ಷ ಜಿ.ಆರ್ ಮಂಜುನಾಥನಾಯಕ 

ಈ ಘಟನೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  ಇದಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆಯಲ್ಲಿ ಸತ್ಯ ತಿಳಿಯಬೇಕಿದೆ. ಏನೇ ಆಗಲಿ ತಪ್ಪು ಮಾಡಿದರೆ ಕಾನೂನು ಕ್ರಮ ಕೈಗೊಳ್ಳಬೇಕು ಹೊರತು ಕಾರ್ಮಿಕರಿಗೆ ಹಿಂಸೆ ನೀಡಬಾರದು. ಈ ಬಗ್ಗೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶಿರೂರಿನಲ್ಲಿ ಮನೆಗೆ ನುಗ್ಗಿ 2.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು

ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು...

ಕನಕದಾಸರ ಚಿಂತನೆಗಳು ಬದುಕಿನ ಭಾಗವಾಗಲಿ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಸಂತಕವಿ ಕನಕದಾಸರು ತಮ್ಮ ಸಾಹಿತ್ಯ, ಕೀರ್ತನೆ ಹಾಗೂ ತತ್ವಪದಗಳ ಮೂಲಕ ಸಮಾಜದಲ್ಲಿನ...

ಬಸವಣ್ಣನವರ ವಿರುದ್ಧ ಅವಹೇಳನಕಾರಿ ಹೇಳಿಕೆ: ಜಮಾಅತೆ ಇಸ್ಲಾಮೀ ಹಿಂದ್ ತೀವ್ರ ಖಂಡನೆ

12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ವಿರುದ್ಧ ಇತ್ತೀಚೆಗೆ ಆಡಿರುವ ಅವಹೇಳನಕಾರಿ...

ಸಂಸ್ಕೃತದ ಗೋಡೆ ಕೆಡವಿ ಕನ್ನಡ ಕಟ್ಟಿದ ಕವಿ ಕನಕದಾಸ!

ಕೇವಲ ಭಕ್ತರಾಗಿ ಮಾತ್ರವಲ್ಲದೆ, ಅಡುಗೆಮನೆಯ ಬೀಸುವ ಕಲ್ಲಿನಿಂದ ಹಿಡಿದು ಹೊಲದ ರಾಗಿಯವರೆಗೆ...