ಕಾಂಗ್ರೆಸ್‌ನಲ್ಲಿ ಸದ್ಯಕ್ಕೆ ಸಿಎಂ ಕುರ್ಚಿ ಖಾಲಿಯಿಲ್ಲ: ಎಚ್‌ ಕೆ ಪಾಟೀಲ್

Date:

  • ‘ಕಾಂಗ್ರೆಸ್‌ ಸರ್ಕಾರದಲ್ಲಿ ನಾಯಕತ್ವ ಗೊಂದಲವಿಲ್ಲ’
  • ‘ಸಿಎಂ ಬದಲಾವಣೆ ವಿಚಾರ ಮಾಧ್ಯಮಗಳ ಸೃಷ್ಟಿ’

ಕಾಂಗ್ರೆಸ್‌ ಸರ್ಕಾರದಲ್ಲಿ ನಾಯಕತ್ವ ಗೊಂದಲವಿಲ್ಲ. ಸಿಎಂ ಬದಲಾವಣೆ ವಿಚಾರ ಕೇವಲ ಮಾಧ್ಯಮಗಳ ಸೃಷ್ಟಿ. ಈ ಕುರಿತು ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದು ಕಾನೂನು ಸಚಿವ ಎಚ್‌ ಕೆ ಪಾಟೀಲ್ ತಿಳಿಸಿದರು.

- Advertisement -

ಕೊಪ್ಪಳ ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣದ ಭೂಮಿಪೂಜೆ ಕಾರ್ಯಕ್ರಮಕ್ಕೆ ಬಂದಿರುವ ಅವರು ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ನಮ್ಮದು ರಾಷ್ಟ್ರೀಯ ಪಕ್ಷ. ಮುಖ್ಯಮಂತ್ರಿ ಬದಲಾವಣೆ ವಿಷಯದ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ. ಯಾರಲ್ಲಿ ಏನೇ ವಿಚಾರವಿದ್ದರೂ ಪಕ್ಷದ ವೇದಿಕೆಯಲ್ಲಿ ಎಲ್ಲವನ್ನೂ ಚರ್ಚೆ ಮಾಡಲು ಅವಕಾಶ ಇದೆ. ಮಾಧ್ಯಮಗಳ ಮುಂದೆ ಯಾವುದೇ ವಿಷಯ ಚರ್ಚೆ ಮಾಡಬಾರದು” ಎಂದರು.

“ಸದ್ಯಕ್ಕೆ ಸಿಎಂ ಕುರ್ಚಿ ಖಾಲಿಯಿಲ್ಲ. ಹೀಗಾಗಿ ಆ ಚರ್ಚೆ ಅನಗತ್ಯ. ಈ ರೀತಿ ಚರ್ಚೆ ಪಕ್ಷದ ಘನತೆ ಹಾಗೂ ಬಲ ಕುಂದುತ್ತದೆ. ಅವಕಾಶ ಯಾರಿಗೆ ಸಿಗುತ್ತದೆ ಅವರು ಸಿಎಂ ಆಗುತ್ತಾರೆ. ನಾವು ಬಯಸಿದರೆ ಸಿಎಂ ಆಗುವುದಿಲ್ಲ. ಅದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ಕೇಂದ್ರದ ನಾಯಕರು ನಿರ್ಧಾರ ಮಾಡಿದವರೇ ಸಿಎಂ ಆಗುತ್ತಾರೆ” ಎಂದು ಹೇಳಿದರು.

ಗ್ರಾಮ ನ್ಯಾಯಾಲಯ

“ನ್ಯಾಯದಾನಕ್ಕೆ ಬಲ ತುಂಬಲು ನಮ್ಮ ಸರಕಾರ ಬದ್ಧ. ಜನವರಿ 26 ರ ವೇಳೆಗೆ ರಾಜ್ಯದಲ್ಲಿ ಗ್ರಾಮ ನ್ಯಾಯಾಲಯ ಸ್ಥಾಪನೆಗೆ ಸಿದ್ಧತೆ ಮಾಡಲಾಗಿದೆ. ಮುಖ್ಯ ನ್ಯಾಯಾಧೀಶರೊಂದಿಗೆ ಚರ್ಚಿಸಿ ಅಂತಿಮ ರೂಪರೇಷೆ ನೀಡಲಾಗುವುದು. ನ್ಯಾಯಾಲಯಗಳಿಗೆ ಮೂಲಭೂತ ಸೌಲಭ್ಯ ನೀಡಲು ಆದ್ಯತೆ ಕಲ್ಪಿಸಲಾಗುವುದು” ಎಂದು ಎಚ್ ಕೆ ಪಾಟೀಲ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೀವರಕ್ಷಕ ಔಷಧಗಳ ಬೆಲೆ ನಿಯಂತ್ರಣ: ತ್ವರಿತ ಕ್ರಮ ಜಾರಿಗೊಳಿಸಲು ಕೇಂದ್ರಕ್ಕೆ ರಾಜ್ಯದ ಒತ್ತಾಯ

ಕ್ಯಾನ್ಸರ್ ಔಷಧಿಗಳು ಸೇರಿದಂತೆ ಅತ್ಯಗತ್ಯ ಔಷಧಗಳ ಮೇಲೆ ವಿಧಿಸಲಾಗುತ್ತಿರುವ ಹೆಚ್ಚಿನ ದರದ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...