ವಿವಿಧ ಕ್ಷೇತ್ರಗಳ ಗಣ್ಯರಿಗೆ 2026ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Date:

71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 71 ಮಂದಿ ಸಾಧಕರಿಗೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು.

- Advertisement -

ಈದಿನ.ಕಾಮ್‌ನ ಕನ್ಸಲ್ಟಿಂಗ್ ಎಡಿಟರ್ ಡಿ. ಉಮಾಪತಿ, ಹಿರಿಯ ಸಾಹಿತಿ ಡಾ. ಇಂದಿರಾ ಹೆಗ್ಗಡೆ, ಹಿರಿಯ ನಟ ಅಶೋಕ್ ಸೇರಿದಂತೆ ನಾಡಿನ ವಿವಿಧ ಭಾಗಗಳ ದಿಗ್ಗಜರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಲೆ, ಸಾಹಿತ್ಯ, ಸಂಸ್ಕೃತಿ, ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ಕೃಷಿ, ಸಮಾಜಸೇವೆ, ವೈದ್ಯಕೀಯ ಸೇರಿದಂತೆ ಹಲವು ವಿಭಿನ್ನ ಕ್ಷೇತ್ರಗಳಿಗೆ ತಮ್ಮ ಅಮೂಲ್ಯ ಕೊಡುಗೆ ನೀಡಿರುವ ಗಣ್ಯರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

​ವಿಶೇಷವಾಗಿ ಜಾನಪದ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ಕೊಪ್ಪಳದ ದಾವಲಸಾಬ ಅತ್ತಾರ, ಚಾಮರಾಜನಗರದ ಗೌರಮ್ಮ, ಗದಗದ ಪಾಂಡಪ್ಪ ದೇವಲಪ್ಪ ಲಮಾಣಿ, ಬೆಂಗಳೂರು ದಕ್ಷಿಣದ ಎ.ಆರ್‌. ಸತ್ಯನಾರಾಯಣ, ರಾಯಚೂರಿನ ಈರಣ್ಣ ರುದ್ರಾಕ್ಷಿ, ಕೊಪ್ಪಳದ ಎಂ. ಶಿವಲಿಂಗಪ್ಪ ಹಾಗೂ ವಿಜಯಪುರದ ಸುರೇಶ್‌ ರಾಮಚಂದ್ರ ಜೋಶಿ ಸೇರಿ ವಿವಿಧ ಕ್ಷೇತ್ರದ ಗಣ್ಯರಿಗೆ ಪ್ರಶಸ್ತಿ ನೀಡಲಾಗಿದೆ.

ಕಾರ್ಯಕ್ರಮದಲ್ಲಿ ವಿಧಾನಸಭೆಯ ಸ್ಪೀಕರ್ ಬಿ. ಎಸ್. ಪಾಟೀಲ್, ವಿಧಾನ ಪರಿಷತ್ತಿನ ಸಭಾಧ್ಯಕ್ಷ ಸಲೀಂ ಅಹಮದ್ ಸೇರಿದಂತೆ ಹಲವು ಸಚಿವರು, ಶಾಸಕರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

rajyotsava awards merged cms 1920x1080 1

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತಕಳವು ಸಾಮಾನ್ಯ ಕಳ್ಳತನವಲ್ಲ, ಇದು ದೇಶದ್ರೋಹ: ಗ್ಯಾನೇಶ್, ಮೋದಿ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ

​"ಮತಕಳವು ಯಾವುದೇ ಅಂಗಡಿಯೊಂದರಲ್ಲಿ ನಡೆಯುವಂತಹ ಸಾಮಾನ್ಯ ಕಳ್ಳತನವಲ್ಲ. ಬದಲಾಗಿ, ಇದು ದೇಶದ...

ಬೀದರ್‌ | ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಸಂಘಟಿತ ಹೋರಾಟ ಅಗತ್ಯ : ಪಿ.ಪಿ.ಅಪ್ಪಣ್ಣ

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ತಡೆದು, ಕಾರ್ಮಿಕರಿಗೆ ನ್ಯಾಯಯುತವಾಗಿ...

​”ಮೋದಿಯನ್ನು ಕೆಳಗಿಳಿಸಿ, ಪ್ರಜಾಪ್ರಭುತ್ವ ಉಳಿಸಿ”: ರಾಮಲೀಲಾ ಮೈದಾನದಲ್ಲಿ ಖರ್ಗೆ ಗುಡುಗು

ನವದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ 'ಇಂಡಿಯಾ' ಮೈತ್ರಿಕೂಟದ ಬೃಹತ್ ಪ್ರತಿಭಟನಾ...