40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು ಬಿಜೆಪಿ-ಜೆಡಿಎಸ್ ಈಗ ಹುಡುಕುತ್ತಿವೆ: ಸಿಎಂ ವ್ಯಂಗ್ಯ

Date:

ನನ್ನ ವ್ಯಕ್ತಿತ್ವದಲ್ಲಿ 40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು ಬಿಜೆಪಿ-ಜೆಡಿಎಸ್ ಈಗ ಹುಡುಕುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

- Advertisement -

ಗೋಕಾಕದ ಕಲ್ಲೋಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ನಾನು ಮಂತ್ರಿಯಾಗಿ 40 ವರ್ಷ ಆಯ್ತು. ಇಷ್ಟು ವರ್ಷ ಮಾಡದ ತಪ್ಪನ್ನು ಈಗ ಮಾಡ್ತೀನಾ? ನಾನು ಮಾಡದಿರುವ ತಪ್ಪನ್ನು ಷಡ್ಯಂತ್ರದಿಂದ ನನ್ನ ತಲೆಗೆ ಕಟ್ಟುವ ಪ್ರಯತ್ನ ಮಾಡ್ತಿದ್ದಾರೆ. ನಾವು-ನೀವು ಒಟ್ಟಾಗಿ ಈ ಷಡ್ಯಂತ್ರ ಸೋಲಿಸೋಣ. ಎಲ್ಲರೂ ಒಟ್ಟಾಗಿರಿ. 7 ಕೋಟಿ ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನನ್ನನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಪರಿಸರ ಸಂರಕ್ಷಣೆ, ಭೂಮಿ ಇಲ್ಲದವರಿಗೆ ಭೂಮಿ ನೀಡಲು ಒತ್ತಾಯಿಸಿ ಪ್ರತಿಭಟನೆ

ಹಿಂದುಳಿದ ಸಮುದಾಯದಿಂದ ಬಂದು ಎರಡು ಬಾರಿ ಸಿಎಂ ಆದೆ ಅಂತ ಬಿಜೆಪಿ-ಜೆಡಿಎಸ್‌ಗೆ ಸಹಿಸಲು ಆಗುತ್ತಿಲ್ಲ. ಆದ್ದರಿಂದ ನಮ್ಮ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಇದಕ್ಕೆ ನಾವು ಅವಕಾಶ ಕೊಡಬಾರದು. ನಮ್ಮ ಕಾಂಗ್ರೆಸ್ ಸರ್ಕಾರ ಇರುವವರೆಗೂ ಬಡವರ, ಮಧ್ಯಮ ವರ್ಗದವರ ಪರವಾದ ಗ್ಯಾರಂಟಿ ಕಾರ್ಯಕ್ರಮಗಳು ಜಾರಿಯಲ್ಲಿದ್ದು ಸದಾ ನಮ್ಮ ನೆರವಿನ ಹಸ್ತ ಬಡವರ ಪರವಾಗಿ ಇರುತ್ತದೆ ಎಂದರು.

ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಬಾಲಚಂದ್ರ ಜಾರಕಿಹೊಳಿ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ಹಗರಣ | SIT ರಚನೆ ವಿಳಂಬಕ್ಕೆ ಹೈಕೋರ್ಟ್‌ ಅಸಮಾಧಾನ

KPSC (ಕರ್ನಾಟಕ ಲೋಕಸೇವಾ ಆಯೋಗ) ನೇಮಕಾತಿ ಹಗರಣದ ಸಮಗ್ರ ತನಿಖೆಗಾಗಿ SIT...

ಬೀದರ್‌ | ಹಸ್ತಪ್ರತಿಗಳ ಸಂಗ್ರಹ, ಸಂರಕ್ಷಣೆ ಅತ್ಯಗತ್ಯ : ವೀರಣ್ಣ ದಂಡೆ

ಹಳೆಗನ್ನಡ ಸಾಹಿತ್ಯ, ಶಾಸನಗಳು ಹಾಗೂ ಹಸ್ತಪ್ರತಿಗಳು ನಮ್ಮ ಜ್ಞಾನ ಪರಂಪರೆಯ ಮೂಲ...

ಬಸವಣ್ಣನವರ ಕನಸಿನ ಸಮಸಮಾಜ ಇನ್ನೂ ನಿರ್ಮಾಣವಾಗಿಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಸವಣ್ಣನವರು 12ನೇ ಶತಮಾನದಲ್ಲಿಯೇ ಜಾತಿರಹಿತ, ವರ್ಗರಹಿತ ಮತ್ತು ಲಿಂಗಭೇದವಿಲ್ಲದ ಸಮಸಮಾಜ ನಿರ್ಮಾಣದ...

ಅಗ್ರಿಗೋಲ್ಡ್ ಹೂಡಿಕೆದಾರರಿಗೆ ಹೊಸ ಭರವಸೆ! ಬಾಂಡ್‌ಗಳ ಪರಿಶೀಲನೆಗೆ 9 ಕೇಂದ್ರಗಳ ಸ್ಥಾಪನೆ

ದಶಕದ ಹಿಂದೆ ದಕ್ಷಿಣ ಭಾರತದ ಲಕ್ಷಾಂತರ ಹೂಡಿಕೆದಾರರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದ ಬಹುಕೋಟಿ...