ಸಿಎಂ ಸಿದ್ದರಾಮಯ್ಯರಿಂದ ಕಾಂಗ್ರೆಸ್ ಕಾರ್ಯಕರ್ತರ ಅಹವಾಲು ಸ್ವೀಕಾರ

Date:

ಎರಡನೇ ಬಾರಿ ಮುಖ್ಯಮಂತ್ರಿಗಳಾದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಅವರ ಮೊದಲ ಕಾಂಗ್ರೆಸ್ ಕಾರ್ಯಕರ್ತರ ಅಹವಾಲು ಸ್ವೀಕಾರ ಅಭಿಯಾನ ಹುರುಪಿನಿಂದ ಆರಂಭಗೊಂಡಿದೆ.

- Advertisement -

ವಿಕಲಚೇತನರ ಬಳಿಗೇ ಹೋಗಿ ಅಹವಾಲುಗಳನ್ನು ಸ್ವೀಕರಿಸುವ ಮೂಲಕ ಮುಖ್ಯಮಂತ್ರಿಗಳು ಅಹವಾಲು ಸ್ವೀಕಾರ ಅಭಿಯಾನಕ್ಕೆ ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ತ್ರಿಚಕ್ರ ವಾಹನ, ಸರ್ಕಾರಿ ಉದ್ಯೋಗ,ನಿಗಮ ಮಂಡಳಿಯಲ್ಲಿ ಅವಕಾಶ, ಗುತ್ತಿಗೆ ನೌಕರಿ, ಸ್ವಂತ ಉದ್ಯೋಗಕ್ಕೆ ಅನುದಾನ, ಸಾಲದ ಸವಲತ್ತು ಸೇರಿ ನಾನಾ ಬೇಡಿಕೆಗಳನ್ನು ವಿಕಲಚೇತನ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿಗಳ ಮುಂದಿಟ್ಟರು.

ಪ್ರತಿಯೊಬ್ಬ ಕಾರ್ಯಕರ್ತರ ಅಹವಾಲು ಮತ್ತು ಪಕ್ಷ ಸಂಘಟನೆಯಲ್ಲಿ ಅವರು ತೊಡಗಿಸಿಕೊಂಡಿರುವ ಬಗ್ಗೆ ವಿವರವಾಗಿ ಕೇಳಿ ತಿಳಿದ ಮುಖ್ಯಮಂತ್ರಿಗಳು.

ಬಳಿಕ ತಮ್ಮ ಸಿಬ್ಬಂದಿಗೆ, ಅಹವಾಲುಗಳನ್ನು ಪಟ್ಟಿ ಮಾಡಿಕೊಂಡು ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಬೇಡಿಕೆ ಈಡೇರಿಸಬೇಕು ಎನ್ನುವ ಸ್ಪಷ್ಟ ಸೂಚನೆ ನೀಡಿದರು.

ತಕ್ಷಣ ಬಗೆಹರಿಸಬಹುದಾದ ಬೇಡಿಕೆಗಳನ್ನು ಕೂಡಲೇ ಬಗೆಹರಿಸಲು ತಮ್ಮ ಅಧಿಕಾರಿ ಮತ್ತು ಸಿಬ್ಬಂದಿಗೆ ಸ್ಥಳದಲ್ಲೇ ಸಿಎಂ ಸೂಚನೆ ನೀಡುತ್ತಿದ್ದಾರೆ. ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು ನೆರೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ಮಧ್ಯಾಹ್ನವೇ ಮಳೆ ಅಬ್ಬರ; 13 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭರ್ಜರಿ ಮಳೆ: ಹವಾಮಾನ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ...

‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ ತಿರುಚುವಿಕೆಯ ಸುತ್ತ ಮತ್ತೆ ವಿವಾದ

ನಾಟಕಕಾರ, ಬರಹಗಾರ ಅಡ್ಡಂಡ ಕಾರ್ಯಪ್ಪ ಹಿಂದಿನಿಂದಲೂ ಒಂದಲ್ಲೊಂದು ಕಾರಣಕ್ಕೆ ಸಾರ್ವಜನಿಕ ಚರ್ಚೆಯ...

ಮೈಸೂರು ದಸರಾ: ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕನಿಗೆ ಗಂಭೀರ ಗಾಯ, ಐಸಿಯುನಲ್ಲಿ ಚಿಕಿತ್ಸೆ

ಮೈಸೂರಿನ ದಸರಾ ಜಂಬೂಸವಾರಿ ಮೆರವಣಿಗೆಯ ವೇಳೆ ಪೊಲೀಸರು ನಡೆಸಿದ ಲಘು ಲಾಠಿ...

ಬೆಂಗಳೂರು | ಮಧ್ಯರಾತ್ರಿ 3 ಗಂಟೆಯಾದರೂ ಪಟಾಕಿ ಸದ್ದು; ಫನ್ ವರ್ಲ್ಡ್ ವಿರುದ್ಧ ರಮ್ಯಾ ಕಿಡಿ

ಬೆಂಗಳೂರಿನಲ್ಲಿ ರಾತ್ರಿ ವೇಳೆ ಸಾರ್ವಜನಿಕರ ನಿದ್ದೆಗೆ ಭಂಗ ತರುವ ಮತ್ತು ಶಬ್ದಮಾಲಿನ್ಯ...