ಮುಡಾ ಪ್ರಕರಣ ತನಿಖೆಗೆ ಅನುಮತಿ: ಆದೇಶ ರದ್ದುಪಡಿಸಲು ಹೈಕೋರ್ಟ್‌ಗೆ ಸಿಎಂ ಸಿದ್ದರಾಮಯ್ಯ ಮೇಲ್ಮನವಿ

Date:

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಸೆಪ್ಟೆಂಬರ್ 24 ರಂದು ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ರದ್ದುಪಡಿಸುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

- Advertisement -

ಮುಡಾ ಹಗರಣಕ್ಕೆ ಸಂಬಂದಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಆದರೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ಏಕಸದಸ್ಯ ಪೀಠ ರದ್ದುಗೊಳಿಸಿ ರಾಜ್ಯಪಾಲರ ಕ್ರಮ ಸರಿಯಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿತ್ತು. ಇದೀಗ ಏಕಸದಸ್ಯ ಪೀಠದ ಆದೇಶ ರದ್ದುಪಡಿಸುವಂತೆ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈದಿನ ಸಂಪಾದಕೀಯ | ಮಳೆ ನಿರ್ವಹಣೆಗೆ ಬೇಕು 500 ವರ್ಷಗಳ ದೂರದೃಷ್ಟಿ

ಅರ್ಜಿಯು ಇನ್ನಷ್ಟೇ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಬೇಕಿದೆ. ರಾಜ್ಯಪಾಲರ ಆದೇಶ ರದ್ದತಿಗೆ ಕೋರಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್‌ 24ರಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಇದಾದ ಸರಿಸುಮಾರು ಒಂದು ತಿಂಗಳ ಬಳಿಕ ವಕೀಲ ಶತಭಿಷ್‌ ಶಿವಣ್ಣ ಅವರ ಮೂಲಕ ಮೇಲ್ಮನವಿ ಸಲ್ಲಿಕೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...