69ನೇ ಕನ್ನಡ ರಾಜ್ಯೋತ್ಸವ: ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿದ ಸಿಎಂ

Date:

69ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿದರು. 

- Advertisement -

ಶುಕ್ರವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿದರು. ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೇಲೆಕೇರಿ ಬಹುಕೋಟಿ ಹಗರಣದತ್ತ ಮಾಧ್ಯಮಗಳ ಮೌನವೇಕೆ?

ಕಾರ್ಯಕ್ರಮದಲ್ಲಿ ರಾಜ್ಯದ್ಯಂತ ಹಲವು ಶಾಲೆಗಳ ಶಾಲಾ ಮಕ್ಕಳು ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಇದೇ ವೇಳೆ ಕನ್ನಡ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು.

ಸಮಾರಂಭದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ವಿಡಿಯೋ: ಇಬ್ಬರು ಪೊಲೀಸ್ ವಶಕ್ಕೆ

ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ...

ಅಲ್ಲಾವುದ್ದೀನನ ಅದ್ಭುತ ದೀಪದಂತೆ ಜಿಎಸ್‌ಎಸ್;‌ ʼಹಣತೆಯಿಂದ ಹಣತೆಗೆʼ ಸಂವಾದದಲ್ಲಿ ಮೇಷ್ಟ್ರು ನೆನಪು

ಒಂದು ಹಣತೆಯಿಂದ ಮತ್ತೊಂದು ಹಣತೆಯನ್ನು ಹಚ್ಚಿದಾಗ ಮೊದಲ ಹಣತೆಯ ಬೆಳಕು ಕಡಿಮೆಯಾಗುವುದಿಲ್ಲ,...