ಕರ್ನಾಟಕದ ಉತ್ತರ ಒಳನಾಡಿನಲ್ಲಿ ಐದು ದಿನ ಭಾರಿ ಚಳಿ: ಹವಾಮಾನ ಇಲಾಖೆ ಮುನ್ಸೂಚನೆ

Date:

ಕರ್ನಾಟಕದಲ್ಲಿ ಚಳಿ ಮುಂದುವರೆದಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಚಳಿ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ಹಾಗೆಯೇ ಉತ್ತರ ಕನ್ನಡದಲ್ಲಿ ಕನಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 4 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗಲಿದೆ, ಬೀದರ್, ಗುಲ್ಬರ್ಗಾ ಮತ್ತು ಗದಗ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್​ಗಿಂತ ಕಡಿಮೆ ಇರುವ ಸಾಧ್ಯತೆ ಇದೆ. ರಾಯಚೂರು, ಗದಗದಲ್ಲಿ ಸಾಮಾನ್ಯಕ್ಕಿಂತ 3-5 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಮಂಡ್ಯಮ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 2-4 ಡಿಗ್ರಿ ಸೆಲ್ಸಿಯಸ್​ಗಿಂತ ಕಡಿಮೆ ಇರುವ ಸಾಧ್ಯತೆ ಇದೆ. ದಾವಣಗೆರೆಯಲ್ಲಿ 11.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾವೋವಾದಿಗಳು ಮುಖ್ಯವಾಹಿನಿಗೆ ಮರಳುತ್ತಿರುವುದು ಸ್ವಾಗತಾರ್ಹ

ಹೊನ್ನಾವರದಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನ ಪರಿಷತ್ ಸದಸ್ಯರಾಗಿ ರಂಗನಾಥ್, ನಮೋಶಿ, ಸಂಕನೂರ ಮತ್ತು ಸುರೇಶ್ ಪ್ರಮಾಣ ವಚನ ಸ್ವೀಕಾರ

ವಿಧಾನ ಪರಿಷತ್ ಸದಸ್ಯರಾಗಿ ಎ.ಪಿ. ರಂಗನಾಥ್, ಶಶೀಲ್ ಜಿ. ನಮೋಶಿ, ಎಸ್.ವಿ....

ಹಾಸನ | ಕಾಡಾನೆ ದಾಳಿ: ಕಾರ್ಮಿಕ ಸಾವು; ಗ್ರಾಮಸ್ಥರ ಆಕ್ರೋಶ 

ಬೇಲೂರು ತಾಲೂಕಿನಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬ ವ್ಯಕ್ತಿ ಸಾವನಪ್ಪಿರುವ ಘಟನೆ ನಡೆದಿದೆ....

ಹಾಸನ | ಕಾಡಾನೆ ದಾಳಿಗೆ ಕಾರ್ಮಿಕ ಸಾವು 

ಬೇಲೂರು ತಾಲೂಕಿನಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬ ವ್ಯಕ್ತಿ ಸಾವನಪ್ಪಿರುವ ಘಟನೆ ನಡೆದಿದೆ. ಕಾಡಾನೆ...

ರಸ್ತೆ ಅಪಘಾತ | ರಾಜ್ಯದಲ್ಲಿ ವರ್ಷಕ್ಕೆ 11 ಸಾವಿರಕ್ಕೂ ಹೆಚ್ಚು ಬಲಿ; ಪ್ರತಿದಿನ ಸರಾಸರಿ 31 ಮಂದಿ ಸಾವು!

ರಾಜ್ಯದಲ್ಲಿ ರಸ್ತೆ ಅಪಘಾತಗಳು ಆತಂಕಕಾರಿ ಮಟ್ಟ ತಲುಪಿದ್ದು, ಪ್ರತಿ ವರ್ಷ 11...