ಮುಂದಿನ ಎರಡು ದಿನ ಮೂರು ಜಿಲ್ಲೆಗಳಲ್ಲಿ ಶೀತಗಾಳಿ : ಹವಾಮಾನ ಇಲಾಖೆ ಮುನ್ಸೂಚನೆ

Date:

ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿ ಅಧಿಕವಾಗುತ್ತಿದೆ. ಈ ನಡುವೆ ಮುಂದಿನ ಎರಡು ದಿನಗಳ ಕಾಲ ಉತ್ತರ ಒಳನಾಡಿನ ಮೂರು ಜಿಲ್ಲೆಗಳಲ್ಲಿ ಶೀತಗಾಳಿ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

- Advertisement -

ರಾಜ್ಯದಾದ್ಯಂತ ಮುಂದಿನ ಮೂರು ದಿನಗಳ ಕಾಲ ಒಣ ಹವೆ ಇರುವ ಸಾಧ್ಯತೆಯಿದೆ. ಕರ್ನಾಟಕದ ಒಳಭಾಗದಲ್ಲಿ ಒಂದೆರಡು ಸ್ಥಳಗಳಲ್ಲಿ ಮಂಜು ಆವರಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಹವಾಮಾನ ವರದಿ | ರಾಜ್ಯದಲ್ಲಿ ಎರಡು ದಿನ ಭಾರೀ ಚಳಿ; ಆವರಿಸಿಕೊಳ್ಳಲಿದೆ ದಟ್ಟ ಮಂಜು

ಮುಂದಿನ 2 ದಿನಗಳಲ್ಲಿ ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಶೀತಗಾಳಿಯ ಇರುವ ಸಾಧ್ಯತೆಯಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉನ್ನು ಜನವರಿ 5ರ ಮುಂಜಾನೆವರೆಗೆ ಬೆಂಗಳೂರಿನಲ್ಲಿ ಶುಭ್ರ ಆಕಾಶ ಇರಲಿದೆ. ಬೆಂಗಳೂರಿನ ಸುತ್ತಮುತ್ತಲಿನ ಸ್ಥಳಗಳಲ್ಲಿ ಬೆಳಗಿನ ಜಾವ ಸಾಧಾರಣ ಮುಂಜು ಇರುವ ಸಾಧ್ಯತೆಯಿದೆ. ಗರಿಷ್ಠ ಅಥವಾ ಕನಿಷ್ಠ ತಾಪಮಾನವು ಕ್ರಮವಾಗಿ 27 ಡಿಗ್ರಿ ಸೆಲ್ಸಿಯಸ್ ಮತ್ತು 15 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಉಲ್ಲೇಖಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...