ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಇಬ್ಬರು ಉಪನ್ಯಾಸಕರು ಸೇರಿ ಮೂವರ ಬಂಧನ

Date:

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಉಪನ್ಯಾಸಕರಿಂದ ಬೆದರಿಕೆ ಹೆಚ್ಚಾದಾಗ ಸಂಕಷ್ಟ ತಾಳಲಾರದೆ ಪೊಷಕರು ಮಗಳನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಕೌನ್ಸೆಲಿಂಗ್ ನೀಡಿ ಧೈರ್ಯ ತುಂಬಿದ್ದಾರೆ, ಬಳಿಕ ಪೊಲೀಸರಿಗೆ ದೂರು ಕೊಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರನ್ನು ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ, ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ.

ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿಕೊಂಡಿದ್ದ. ಬಳಿಕ ವಾಟ್ಸಾಪ್‌ನಲ್ಲಿ ಚಾಟ್ ಮಾಡುತ್ತಿದ್ದ, ವಿದ್ಯಾರ್ಥಿನಿ ನಂಬಿ ಆಗಾಗ ಉಪನ್ಯಾಸಕನಿಂದ ನೋಟ್ಸ್ ಪಡೆಯುತ್ತಿದ್ದ. ಆಕೆ ಬೆಂಗಳೂರಿಗೆ ಬಂದ ನಂತರವೂ ಚಾಟ್ ಮಾಡುವುದು, ನೋಟ್ಸ್ ನೀಡುವುದನ್ನು ಮುಂದುವರಿಸಿದ್ದ. ಅದೇ ನೆಪದಲ್ಲಿ ಮಾರತಹಳ್ಳಿಯ ಗೆಳೆಯನ ರೂಮ್​​ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ ಎಂದು ತಿಳಿದುಬಂದಿದೆ.

ಉಪನ್ಯಾಸಕ ನರೇಂದ್ರ ದುಷ್ಕೃತ್ಯ ಎಸಗಿದ ಬಳಿಕ ಜೀವಶಾಸ್ತ್ರ ವಿಭಾಗದ ಉಪನ್ಯಾಸಕ ಸಂದೀಪ್ ಸಹ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಸಮಯದಲ್ಲಿ ಆಕೆ ಪ್ರತಿರೋಧ ವ್ಯಕ್ತಪಡಿಸಿದಳು. ಆಗ, ‘ನೀನು ನರೇಂದ್ರನ ಜೊತೆಗೆ ಇರುವ ಫೋಟೊ ಹಾಗೂ ವಿಡಿಯೋ ನನ್ನ ಬಳಿ ಇದೆ. ಅದನ್ನು ಕಾಲೇಜಿನಲ್ಲಿ ಎಲ್ಲರಿಗೂ ಗೊತ್ತಾಗುವಂತೆ ಮಾಡುವೆ ಎಂದು ಬ್ಲ್ಯಾಕ್​ಮೇಲ್ ಮಾಡಿ ಅತ್ಯಾಚಾರ ನಡೆಸಿದ್ದ.

ವಿದ್ಯಾರ್ಥಿನಿ ಮೇಲೆ ಸಂದೀಪ್ ಅತ್ಯಾಚಾರ ಎಸಗಿದ ರೂಮ್ ಅನೂಪ್​ ಎಂಬಾತನದ್ದಾಗಿತ್ತು. ಘಟನೆ ಬೆನ್ನಲ್ಲೇ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದ ಅನೂಪ್, ‘ನೀನು ನನ್ನ ರೂಮ್​ಗೆ ಬಂದಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನನ್ನ ರೂಮ್​​ನಲ್ಲಿ ಸಿಸಿಟಿವಿ ಇದೆ’ ಎಂದು ಬೆದರಿಕೆ ಹಾಕಿದ್ದ. ಬಳಿಕ ಆತನಿಂದಲೂ ಯುವತಿ ಮೇಲೆ ಅತ್ಯಾಚಾರ ನಡೆದಿದೆ ಎಂದು ಹೇಳಲಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ತುರ್ತು ಮಧ್ಯಪ್ರವೇಶಿಸಲು ಪ್ರಧಾನಿಗೆ ಸಿಎಂ ಡಿ ಕೆ ಶಿವಕುಮಾರ್ ಮನವಿ

ಸದ್ಯದಲ್ಲೇ ಕಬ್ಬು ಅರೆಯುವ ಋತು ಆರಂಭವಾಗಲಿದ್ದು, ಕರ್ನಾಟಕದ ಕಬ್ಬು ಬೆಳೆಗಾರರ ಬೇಡಿಕೆಗಳಿಗೆ...

ಮುಸ್ಲಿಂ ಕೈಗಾರಿಕೋದ್ಯಮಿಗಳ ಸಂಘದಿಂದ ಅ. 31ರಂದು ‘ಉಡಾನ್ 2026’ – ಹಲವು ಉದ್ಯಮಿಗಳು ಭಾಗಿ

ಕೈಗಾರಿಕಾ ವಲಯದ ಸವಾಲುಗಳನ್ನು ಎದುರಿಸಲು, ಸರ್ಕಾರದ ಸೂಕ್ತ ನೀತಿಗಳ ಬೆಂಬಲ ಪಡೆಯಲು...

ಶೋಷಿತ ವರ್ಗಗಳು ಒಂದಾದರಷ್ಟೇ ರಾಜಕೀಯ ಅಧಿಕಾರ ಸಾಧ್ಯ: ಎಂಎಲ್‌ಸಿ ಹೆಚ್.ಪಿ. ಸುಧಾಮ್ ದಾಸ್

ರಾಜ್ಯದಲ್ಲಿ ರಾಜಕೀಯ ಪಕ್ಷಗಳ ಗಡಿಗಳನ್ನು ಮೀರಿ ಎಲ್ಲ ಶೋಷಿತ ವರ್ಗಗಳನ್ನು ಒಂದೇ...

ಸಿದ್ದರಾಮಯ್ಯ ನಿರ್ಗಮನ ‘ಅಹಿಂದ’ ಮರಕ್ಕೆ ಕೊಡಲಿ ಏಟು: ಸಮುದಾಯದ ಮತಗಳು ಎತ್ತ?

ಒಂದು ಕಾಲದಲ್ಲಿ ರಾಜ್ಯದ ರಾಜಕಾರಣದ ಗತಿಯನ್ನೇ ಬದಲಿಸಿದ್ದ 'ಅಹಿಂದ' ಚಳವಳಿ ಇಂದು...