BREAKING NEWS | ಐಟಿ ದಾಳಿಗೆ ಹೆದರಿ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಡಾ. ಸಿ ಜೆ ರಾಯ್ ಆತ್ಮಹತ್ಯೆ

Date:

ದಕ್ಷಿಣ ಭಾರತದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಕಾನ್ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷ ಡಾ. ಸಿ ಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಟಿ ದಾಳಿಗೆ ಹೆದರಿ ಅಶೋಕ್ ನಗರದ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ಹಲವು ಬಾರಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಕಾನ್ಫಿಡೆಂಟ್ ಗ್ರೂಪ್‌ನ ಕಚೇರಿಗಳು ಮತ್ತು ಸಿ.ಜೆ ರಾಯ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದರು. ಈ ಹಿಂದೆಯೂ ಕಾನ್ಫಿಡೆಂಟ್ ಗ್ರೂಪ್‌ನ ಅಂಗಸಂಸ್ಥೆಯಾದ ‘ಕಾನ್ಫಿಡೆಂಟ್ ಪ್ರಾಜೆಕ್ಟ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್’ ತೆರಿಗೆ ಪಾವತಿಯ ವಿಳಂಬಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ನಡೆಸಿದ್ದು, 2021ರಲ್ಲಿ ಹೈಕೋರ್ಟ್‌ ಆ ಪ್ರಕರಣದಲ್ಲಿ ಇಲಾಖೆಯ ಪ್ರಾಸಿಕ್ಯೂಷನ್ ಕ್ರಮವನ್ನು ಅಸಿಂಧುಗೊಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಇದನ್ನು ಓದಿದ್ದೀರಾ? ಕಲಬುರಗಿ | ಮಾವನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಅಳಿಯ

ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ರಾಯ್ ಮೂಲತಃ ಕೇರಳದವರು. ಸ್ವಿಟ್ಜರ್ಲೆಂಡ್‌ನ ಎಸ್‌ಬಿಎಸ್‌ ಬಿಸಿನೆಸ್ ಸ್ಕೂಲ್‌ನಲ್ಲಿ ಬಿಸಿನೆಸ್ ಅಡ್ಮಿನಿಸ್ಟ್ರೇಷನ್‌ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಹ್ಯೂಲಿಟ್ ಪ್ಯಾಕಾರ್ಡ್ (HP) ನಂತಹ ಕೆಲವು ಕಂಪನಿಗಳಲ್ಲಿ ಕೆಲಸ ಮಾಡಿದ್ದ ರಾಯ್ ಬಳಿಕ ರಿಯಲ್ ಎಸ್ಟೇಟ್‌ ಉದ್ಯಮಕ್ಕೆ ಜಿಗಿದಿದ್ದು, 2006ರಲ್ಲಿ ಕಾನ್ಫಿಡೆಂಟ್ ಗ್ರೂಪ್ ಅನ್ನು ಸ್ಥಾಪಿಸಿದ್ದರು.

ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ವಿರುದ್ಧ ನಿಂದನೆ ಆರೋಪ: ಸಾಕ್ಷ್ಯವಿಲ್ಲವೆಂದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂಬ...

ಚಿಕ್ಕಮಗಳೂರು |ರಾಜ್ಯದಲ್ಲಿ ಪ್ರಸ್ತುತ 9,೦೦೦ಕ್ಕೂ ಹೆಚ್ಚು ಪೋಕ್ಸೋ ಪ್ರಕರಣ

ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ಕಾನೂನು ಅರಿವು ಕಾರ್ಯಕ್ರಮದಲ್ಲಿ ಹಿರಿಯ ನ್ಯಾ....

ಚಿಕ್ಕಮಗಳೂರು | ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ನ್ಯಾ. ಹೆಚ್. ಶಶಿಧರ್ ಶೆಟ್ಟಿ

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಕೇವಲ ಸರ್ಕಾರ, ಇಲಾಖೆಗಳು ಅಥವಾ ಸರ್ಕಾರೇತರ ಸಂಸ್ಥೆಗಳ...