ಉಪಚುನಾವಣೆ | ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಮುನ್ನಡೆ

Date:

ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು ಎರಡೂ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

- Advertisement -

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಬಿಜೆಪಿಯ ವೀರಣ್ಣ ಚರಂತಿಮಠ ಅವರ ವಿರುದ್ಧ 3207 ಮತಗಳ ಮುನ್ನಡೆ ಸಾಧಿಸಿದ್ದಾರೆ. ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್‌ನ ಸಮರ್ಥ್ ಶಾಮನೂರು ಬಿಜೆಪಿಯ ಶ್ರೀನಿವಾಸ್ ಟಿ. ದಾಸಕರಿಯಪ್ಪ ವಿರುದ್ಧ ಮುನ್ನಡೆಯಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ಬಾಗಲಕೋಟೆ ಮತ ಎಣಿಕೆಗೆ ಸಿದ್ಧ: ದಾವಣಗೆರೆ ದಕ್ಷಿಣದ ಸ್ಟ್ರಾಂಗ್‌ ರೂಮ್ ತೆರೆಯಲು ಹರಸಾಹಸ

ಬೆಳಿಗ್ಗೆ 8 ಗಂಟೆಗೆ ಅಂಚೆ ಮತಗಳ ಎಣಿಕೆಯೊಂದಿಗೆ ಪ್ರಕ್ರಿಯೆ ಆರಂಭವಾಗಿದೆ. ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಅಂತಿಮ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ.

ಬಾಗಲಕೋಟೆಯಲ್ಲಿ ಎಚ್.ವೈ. ಮೇಟಿ ಮತ್ತು ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ಈ ಉಪಚುನಾವಣೆ ನಡೆದಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...