ವಯನಾಡ್‌ನಲ್ಲಿ 100 ಮನೆಗಳ ನಿರ್ಮಾಣ: ಸಿಎಂ‌ ಸಿದ್ದರಾಮಯ್ಯ ಘೋಷಣೆ

Date:

ಪ್ರವಾಹ ಪೀಡಿತ ವಯನಾಡ್‌ಗೆ ರಾಜ್ಯದ ನೆರವನ್ನು ಇನ್ನಷ್ಟು ವಿಸ್ತರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ತಿಳಿಸಿದ್ದಾರೆ.

- Advertisement -

ಈ ಬಗ್ಗೆ ಶಿರಾಡಿ ಘಾಟಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, “ಮುಖ್ಯಮಂತ್ರಿಗಳು ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜೊತೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಅಗತ್ಯ ಇರುವ ನೆರವನ್ನು ವಿಸ್ತರಿಸುವುದಾಗಿ” ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಪ್ರಜಾಪ್ರಭುತ್ವದ ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

“ಘಟನೆಯಲ್ಲಿ ನಾಪತ್ತೆಯಾಗಿರುವ ಒಟ್ಟು ಕನ್ನಡಿಗರ ಲೆಕ್ಕ ಸಿಗಲು ಇನ್ನಷ್ಟು ಸಮಯ ಬೇಕು. ರಕ್ಷಣಾ ಕಾರ್ಯಾಚರಣೆ ಪೂರ್ತಿ ಮುಗಿದ ಬಳಿಕ ತಿಳಿಯಲಿದೆ” ಎಂದರು.

“ವಯನಾಡಿನಲ್ಲಿ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಯಾವ ಸ್ಥಳದಲ್ಲಿ ನಿರ್ಮಿಸಬೇಕು, ಯಾವ ವೆಚ್ಚದಲ್ಲಿ ನಿರ್ಮಿಸಬೇಕು ಎನ್ನುವುದನ್ನು ನಂತರ ತೀರ್ಮಾನಿಸಲಾಗುವುದು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಅಂತಿಮ ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರಿದೆಯೇ ಪರಿಶೀಲಿಸಿ

ರಾಜ್ಯದಲ್ಲಿ ಗ್ಯಾನೇಶ್‌ ಕುಮಾರ್‌/ಚುನಾವಣಾ ಆಯೋಗ ಹೇರಿದ್ದ ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ...

ಬೆಂಗಳೂರಿನ ‘ಗೃಹ ನಿರ್ಮಾಣ ಸಂಘ’ದ 59 ಎಕರೆ ಭೂಸ್ವಾಧೀನ ರದ್ದು: ಜಮೀನು ಮೂಲ ಮಾಲೀಕರಿಗೆ ಮರಳಿಸಲು ಸುಪ್ರೀಂ ಆದೇಶ

ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ನೆಲಕದರೇನಹಳ್ಳಿ ಗ್ರಾಮದಲ್ಲಿ 'ಗೃಹ ನಿರ್ಮಾಣ...

ಅರಮನೆ ಸರ್ಕಾರದ್ದು; ರಾಜವಂಶಸ್ಥರಿಗೆ ವಾಸಿಸಲು ಜಾಗ ಕೊಟ್ಟಿದ್ದೇವೆ: ಸಚಿವ ಯತೀಂದ್ರ

ದಸರಾ ಆಚರಣೆಯಲ್ಲಿ ಸಮನ್ವಯದ ಕೊರತೆಯಿತ್ತು ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ...