ಕೆಎಚ್‌ಬಿಯಿಂದ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ: ಜಮೀರ್ ಅಹಮದ್ ಖಾನ್

Date:

ಕರ್ನಾಟಕ ಗೃಹ ಮಂಡಳಿಯ ವತಿಯಿಂದ ಬೆಂಗಳೂರು ಸೂರ್ಯನಗರ -4 ನೇ ಹಂತದ ಬಡಾವಣೆಯ ಸಮಗ್ರ ಅಭಿವೃದ್ಧಿ ಯೋಜನೆಯಡಿ 75 ಎಕರೆಯಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಮತ್ತು ಕ್ರೀಡಾಂಗಣ ಸಂಕೀರ್ಣ 2350 ಕೋಟಿ ರೂ. ಯೋಜನಾ ಮೊತ್ತದಲ್ಲಿ ಅನುಷ್ಠಾನಗೊಳಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

- Advertisement -

ಸಂಪುಟ ಸಭೆಯ ನಂತರ ಈ ಕುರಿತು ಮಾತನಾಡಿದ ಅವರು, ಇದೊಂದು ಮಹತ್ವದ ಯೋಜನೆ ಆಗಿದೆ. 80 ಸಾವಿರ ಆಸನಗಳ ವ್ಯವಸ್ಥೆಯ ಕ್ರಿಕೆಟ್ ಕ್ರೀಡಾಂಗಣ, 24 ವಿವಿಧ ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳು ಹಾಗೂ 3000 ಆಸನ ಗಳ ಸಮಾವೇಶ ಸಭಾಂಗಣ ಸೇರಿ ವಿಶ್ವ ದರ್ಜೆಯ ಸೌಲಭ್ಯ ಇಲ್ಲಿ ಇರಲಿದ್ದು, ದೇಶದ ಅತಿ ದೊಡ್ಡ ಕ್ರೀಡಾಂಗಣ ಸಾಲಿಗೆ ಸೇರಲಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಿತಿ ಮೀರಿದ ಭ್ರಷ್ಟಾಚಾರ ನೈತಿಕತೆಯ ಅಧಃಪತನದ ಸಂಕೇತವೇ?

ಸದರಿ ಯೋಜನೆ ಸಂಬಂಧ ಆಗಸ್ಟ್ 8 ರಂದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಯವರ ಅಧ್ಯಕ್ಷ ತೆಯಲ್ಲಿ ನಡೆದ ಸಭೆಯಲ್ಲಿ ಪ್ರಸ್ತಾವನೆ ತಯಾರಿಸಿ ಸಚಿವ ಸಂಪುಟ ಸಭೆಗೆ ಮಂಡಿಸಲು ಸೂಚಿಸಲಾಗಿತ್ತು.

ಅದರಂತೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸದರಿ ಯೋಜನೆಯ ಪ್ರಸ್ತಾವನೆಯನ್ನು ಮಂಡಿಸಲಾಗಿ ಸಚಿವ ಸಂಪುಟದ ಸಭೆಯಲ್ಲಿ ತಾತ್ವಿಕ ಅನುಮೋದನೆ ದೊರೆತಿದೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...