ಫಸಲ್ ಬಿಮಾ | ಬಿಜೆಪಿ ಪ್ರಾಯೋಜಿತ ಗೋಲ್ಮಾಲ್ ಯೋಜನೆ: ಸಚಿವ ಈಶ್ವರ ಖಂಡ್ರೆ ಆರೋಪ

Date:

ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಪಾವತಿಸಿರುವ ಕಂತಿನ ಹಣ ಎಷ್ಟು? ಈವರೆಗೆ ರೈತರಿಗೆ ನೀಡಿರುವ ಪರಿಹಾರ ಎಷ್ಟು ಎಂಬ ಬಗ್ಗೆ ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.

- Advertisement -

ಸದನದಲ್ಲಿ ತಾವು ಫಸಲು ಬಿಮಾ ಯೋಜನೆ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾಗಿ ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ವಿಮೆ ಯೋಜನೆ ಬಗ್ಗೆ ಶ್ವೇತಪತ್ರ ಹೊರಡಿಸಿದರೆ ಖಾಸಗಿ ವಿಮಾ ಕಂಪನಿಗಳಿಗೆ ಕೇಂದ್ರ ಸರ್ಕಾರ ಹೇಗೆ ಲಾಭ ಮಾಡಿಕೊಡುತ್ತಿದೆ ಎಂಬುದು ಬಟಾ ಬಯಲಾಗಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ದೇಶಾದ್ಯಂತ ಬೆಳೆ ವಿಮೆ ಯೋಜನೆ ಜಾರಿಯಾದ ದಿನದಿಂದ ಈವರೆಗೆ ವಿಮಾ ಕಂಪನಿಗಳು ಉದ್ದಾರ ಆಗಿದೆಯೇ ಹೊರತು ರೈತರಲ್ಲ. ಇದೊಂದು ಬಿಜೆಪಿ ಪ್ರಾಯೋಜಿತ ಪಕ್ಕಾ ಗೋಲ್ಮಾಲ್ ಯೋಜನೆ” ಎಂದು ಈಶ್ವರ ಖಂಡ್ರೆ ಪುನರುಚ್ಚರಿಸಿದರು.

“ಕೋವಿಡ್ ಸಮಯದಲ್ಲಿ ಜನರು ಆಕ್ಸಿಜನ್ ಸಿಗದೇ ರೆಮಿಡಿ ಸಿವೀರ್ ಚುಚ್ಚುಮದ್ದು ಸಿಗದೇ, ಉದ್ಯೋಗವೂ ಇಲ್ಲದೆ ಹಸಿವಿನಿಂದ ಬಳಲುತ್ತಿದ್ದಾಗ ಮನೆಯಲ್ಲಿ ಬಾಗಿಲು ಮುಚ್ಚಿ ಕುಳಿತಿದ್ದ ಖೂಬಾ ಈಗ ಬೀದಿಯಲ್ಲಿ ನಿಂತು ವೀರಾವೇಷದಿಂದ ಮಾತನಾಡಿದರೆ ಜನ ನಂಬುವುದಿಲ್ಲ ಅವರಿಗೆ ಸತ್ಯದ ಅರಿವಿದೆ. ಖೂಬಾಗೆ ಮಾಡಲು ಕೆಲಸವಿಲ್ಲ; ಈಗ ನಿರುದ್ಯೋಗಿಯಾಗಿದ್ದಾರೆ ಹೀಗಾಗಿ ಮಾಧ್ಯಮ ಹೇಳಿಕೆ ನೀಡುತ್ತಾ, ಕಾಲ ತಳ್ಳುತ್ತಿದ್ದಾರೆ” ಎಂದು ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...