ಬಂಗಾಳಕೊಲ್ಲಿಯಲ್ಲಿ ಚಂಡಮಾರುತ; ರಾಜ್ಯದಲ್ಲಿ ಇನ್ನೂ 7 ದಿನಗಳ ಕಾಲ ಮಳೆ

Date:

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿರುವುದರಿಂದ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಮುಂದಿನ ಏಳು ದಿನಗಳ ಕಾಲ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ಬೆಳಗಾವಿ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

- Advertisement -

ಉತ್ತರ ಒಳನಾಡು ಪ್ರದೇಶಗಳಾದ ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ತುಮಕೂರು ಮೈಸೂರು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಈಗಾಗಲೇ ಕಳೆದೊಂದು ವಾರದಿಂದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಗುಡ್ಡಗಳು ಕುಸಿದಿವೆ. ಹೆದ್ದಾರಿಗಳಿಗೆ ಗುಡ್ಡಗಳು ಕುಸಿದಿರುವ ಕಾರಣ, ಹಲವಾರು ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಈ ಸುದ್ದಿ ಓದಿದ್ದೀರಾ?: ಕರಾವಳಿ-ಮಲೆನಾಡಿನಲ್ಲಿ ಮಳೆ ಅಬ್ಬರ; ಹಲವು ರಸ್ತೆಗಳಲ್ಲಿ ಸಂಚಾರ ಬಂದ್‌

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...