ಸಿಲಿಂಡರ್‌ ಬೆಲೆ ಏರಿಕೆ | ಬಿಜೆಪಿಯ ಬಡಜನ ವಿರೋಧಿ ನೀತಿ ಮತ್ತೆ ಬಯಲು : ಈಶ್ವರ ಖಂಡ್ರೆ

Date:

ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ದರ ಹೆಚ್ಚಳ ಮಾಡಿದ್ದು ತನ್ನ ಬಡವರ ವಿರೋಧಿ ನೀತಿಯನ್ನು ಮತ್ತೊಮ್ಮೆ ಪ್ರದರ್ಶಿಸಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

- Advertisement -

‘ಮಾರ್ಚ್ 1ರಿಂದ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ದರ ಸುಮಾರು ₹1,300 ಹೆಚ್ಚಳವಾಗಿದೆ. ಹೊಟೆಲ್ ಮಾಲೀಕರು ಅನಿವಾರ್ಯವಾಗಿ ಊಟ, ತಿಂಡಿ, ಕಾಫಿ, ಟೀ ದರ ಹೆಚ್ಚಳ ಮಾಡುತ್ತಾರೆ. ಇದರ ಹೊರೆ ಶ್ರೀಸಾಮಾನ್ಯನ ಮೇಲೆ ಬೀಳಲಿದೆ. ಮತದಾನ ಮುಗಿದ ಕೂಡಲೇ ಕೇಂದ್ರ ಬಿಜೆಪಿ ಸರ್ಕಾರ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬರ ಮಾಡಲು ಹೊರಟಿದೆʼ ಎಂದು ಮಾಧ್ಯಮಗಳೊಂದಿಗೆ ಮಾತನಾಡಿ ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಗೆ ‘ರಾಮ’-ಒಳಗೆ ‘ನಾಥೂರಾಮ’: ಗಾಂಧೀಜಿಯವರ ತಾತ್ವಿಕತೆಯ ಮುಂದೆ ಬಲಪಂಥೀಯ...

ಗಾಂಧೀಜಿಯವರನ್ನು ವಿರೋಧಿಸುವ ರಾಜಕೀಯ ಪ್ರಯತ್ನಗಳು ಅವರ ವ್ಯಕ್ತಿತ್ವವನ್ನು ಕುಗ್ಗಿಸುವ ಬದಲು, ಅವರ ಆದರ್ಶಗಳ ಪ್ರಸ್ತುತತೆಯನ್ನು ಮತ್ತಷ್ಟು ಮುನ್ನೆಲೆಗೆ ತರುತ್ತಿವೆ. ಸತ್ಯ, ಅಹಿಂಸೆ, ಮಾನವೀಯತೆ, ಸಾಮಾಜಿಕ ಸಮಾನತೆ ಮತ್ತು ಗ್ರಾಮ ಸ್ವರಾಜ್ಯದ ಪರಿಕಲ್ಪನೆಗಳು ಇಂದಿಗೂ...

ಎಲ್ಲವನ್ನೂ ಕಣ್ಣುಮುಚ್ಚಿ ಪಾಲಿಸುವ ವಿಭೀಷಣನೆ ಈ ಸಮಾಜಕ್ಕೆ ಸೂಕ್ತ,...

ರಾಮಾಯಣವನ್ನು ಗೌರವಿಸುವ ನಾವು ರಾವಣನ ದೃಷ್ಟಿಕೋನದಿಂದಲೂ ಕಥೆಯನ್ನು ಓದಬೇಕು. ಈ ಕಾಲಕ್ಕೆ ರಿಟೆಲ್ಲಿಂಗ್ಸ್, ಕೌಂಟರ್ ನರೇಟಿವ್ಸ್ ಹಾಗೂ ಹ್ಯೂಮನೈಸಿಂಗ್ ಸ್ಟೋರಿಸ್ ಅಗತ್ಯತೆ ಬಹಳವಾಗಿದೆ. ಶಿವ ನಮ್ಮ ಅಚ್ಚುಮೆಚ್ಚಿನ ದೇವನಾಗಿದ್ದ. ಅವನನ್ನ ನಾವು ಅತಿಯಾಗಿ ಪ್ರೀತಿಸುತಿದ್ದೆವು....

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ...

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ ಹೆಸರು ಆಜಾದ್. ಅವರ ಕನಸು ಸ್ವತಂತ್ರ ಭಾರತ. ಅವರ ಹೋರಾಟ ರಾಷ್ಟ್ರೀಯ ಏಕತೆ. ಅವರ ನಂಬಿಕೆ ಶಿಕ್ಷಣ. ಅವರ ವೈಚಾರಿಕ...

ʼಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಸಮರ್ಪಕವಾಗಿ ಆಡುಗೆ ಅನಿಲ ಪೂರೈಕೆ ಆಗದೆ ಈಗಾಗಲೇ ಹಲವು ಹೊಟೆಲ್ ಗಳು ಬಂದ್ ಆಗಿದ್ದು, ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ. ಈ ಸನ್ನಿವೇಶದಲ್ಲಿ ₹993 ಪ್ರತಿ ಸಿಲಿಂಡರ್ ಗೆ ಹೆಚ್ಚಳ ಮಾಡುವ ಮೂಲಕ ಕಾರ್ಮಿಕ ದಿನದಂದು ಕೇಂದ್ರ ಸರ್ಕಾರ ತನ್ನ ಕಾರ್ಮಿಕ ವಿರೋಧಿ ನೀತಿ ಪ್ರದರ್ಶಿಸಿದೆʼ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ : ಬೀದರ್ ಜಿಲ್ಲೆಯ ಅಭಿವೃದ್ಧಿಗೆ ₹500 ಕೋಟಿ ರೂ. ಯೋಜನೆ

ಸರತಿ ಸಾಲಲ್ಲಿ ನಿಂತರೂ ಸಿಎನ್‌ಜಿ ಅನಿಲ ಸಿಗದೆ ತತ್ತರಿಸಿರುವ ಆಟೋ ಚಾಲಕರ ಮೇಲೂ ಕೇಂದ್ರ ಸರ್ಕಾರ ಗದಾ ಪ್ರಹಾರ ಮಾಡಿದೆ. ಯುಪಿಎ ಕಾರ್ಯಕಾಲದಲ್ಲಿ ಅಡುಗೆ ಅನಿಲ ದರ ₹10-15 ಹೆಚ್ಚಳವಾದರೆ, ರೂಪಾಯಿ ಮೌಲ್ಯ ಡಾಲರ್ ಎದುರು ಕೆಲವೇ ಪೈಸೆ ಕುಸಿತವಾದರೂ ಬೊಬ್ಬೆ ಹೊಡೆಯುತ್ತಿದ್ದ ಬಿಜೆಪಿ ನಾಯಕರು ಈಗ ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ. ಅವರು ಈಗ ತಮ್ಮ ತಾಕತ್ತು ಪ್ರದರ್ಶಿಸಲಿ, ಪ್ರಧಾನಿ ನರೇಂದ್ರ ಮೋದಿ ದುರಾಡಳಿತದ ವಿರುದ್ಧ ಮಾತನಾಡಲಿʼ ಎಂದು ಸವಾಲು ಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಬ್ಬಿಗೆ ಬೆಲೆ ನಿಗದಿ ಮಾಡದ ಸರ್ಕಾರಗಳು; ಬೆಳಗಾವಿಯ ವೆಂಕಟೇಶ್ವರ ಕಾರ್ಖಾನೆಯಿಂದ ಟನ್‌ಗೆ ₹4,200 ಘೋಷಣೆ

ಬೆಳಗಾವಿ ಜಿಲ್ಲೆಯ ಗಡಿಭಾಗದಲ್ಲಿ ಕಬ್ಬಿನ ದರ ಸಮರ ತೀವ್ರ ಸ್ವರೂಪ ಪಡೆದುಕೊಂಡಿದ್ದು,...

ಪಾತಾಳ ಸೀಳಿ ಪೈರಾಗಿ ಎದ್ದವನು: ಕನ್ನಡ ಮನಸ್ಸಿನಲ್ಲಿ ಬಲೀಂದ್ರನ ಬಹುರೂಪ

ಸತ್ಯನಿಷ್ಠೆ, ಮಹೋದಾರತೆ ಮತ್ತು ಶ್ರಮಸಂಸ್ಕೃತಿಯ ಫಲವಂತಿಕೆಯಾಗಿ ಸಾವನ್ನು ಗೆದ್ದು ಜನಮಾನಸದಲ್ಲಿ ನೆಲೆಗೊಂಡಿರುವ...

ಸಿದ್ದರಾಮಯ್ಯ ಮತ್ತು ನನ್ನ ನಡುವೆ ಯಾವುದೇ ಮುನಿಸಿಲ್ಲ: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನನ್ನ ನಡುವೆ ದೊಡ್ಡ ಮುನಿಸೂ ಇಲ್ಲ,...