ಸಚಿವ ಡಿ. ಸುಧಾಕರ್‌ ಶ್ವಾಸಕೋಶದ ಸೋಂಕು: ಕಿಮ್ಸ್‌ನಲ್ಲಿ ಚಿಕಿತ್ಸೆ

Date:

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ಶ್ವಾಸಕೋಶದ ಸೋಂಕಿನಿಂದಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

- Advertisement -

ಈ ಬಗ್ಗೆ ಕಿಮ್ಸ್ ಪ್ರಕಟಣೆ ಹೊರಡಿಸಿದ್ದು, “ಸಚಿವ ಡಿ. ಸುಧಾಕರ್ ಅವರನ್ನು ಶ್ವಾಸಕೋಶದ ಸೋಂಕಿನಿಂದ ನಮ್ಮ ಕಿಮ್ಸ್ ಎಲೆಕ್ಟ್ರಾನಿಕ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಅತಿದೊಡ್ಡ ಕ್ರಿಪ್ಟೋ ದರೋಡೆ; ₹60 ಸಾವಿರ ಕೋಟಿ ಏನಿದು,...

ದೋಚಿದ ಇಷ್ಟೊಂದು ಅಗಾಧ ಪ್ರಮಾಣದ ಹಣವನ್ನು ಮರೆಮಾಚಲು ಹ್ಯಾಕರ್‌ಗಳು ಅತ್ಯಂತ ಸಂಕೀರ್ಣವಾದ ಜಾಲವನ್ನು ಹಾಗೂ ತಂತ್ರಗಾರಿಕೆಯನ್ನು ಬಳಸಿದ್ದಾರೆ. ಬಿಡುಗಡೆಯಾಗಿರುವ ತಾಂತ್ರಿಕ ವಿಶ್ಲೇಷಣೆಯ ಪ್ರಕಾರ, ಬೈನಾನ್ಸ್‌ನಿಂದ ಕದ್ದ ಈ ಹಣವನ್ನು ಹ್ಯಾಕರ್‌ಗಳು ಈ ಹಿಂದೆ...

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಇದನ್ನು ಓದಿದ್ದೀರಾ? ರಾಜ್ಯ ಶಿಕ್ಷಣ ನೀತಿ | ತಜ್ಞರ ಜತೆ ಸಮಾಲೋಚಿಸಿ ಗೊಂದಲವಿಲ್ಲದಂತೆ ಜಾರಿಮಾಡುತ್ತೇವೆ: ಸಚಿವ ಸುಧಾಕರ್‌

ನುರಿತ ವೈದ್ಯರ ತಂಡವು ಸಚಿವರ ಆರೋಗ್ಯದ ಮೇಲೆ 24 ಗಂಟೆಗಳ ಕಾಲ ನಿರಂತರ ನಿಗಾ ಇರಿಸಿದೆ. ವೈದ್ಯರು ಶ್ವಾಸಕೋಶ ಕಸಿ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಡಾ.ವೆಂಕಟಗಿರಿ ನೇತೃತ್ವದಲ್ಲಿ ಚಿಕಿತ್ಸೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.

ಡಿ. ಸುಧಾಕರ್‌ 2004ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಚಳ್ಳಕೆರೆ ಕ್ಷೇತ್ರದಿಂದ ಸ್ಪರ್ಧಿಸಿ ವಿಧಾನಸಭೆ ಪ್ರವೇಶಿಸಿದರು. ಬಳಿಕ 2008ರಲ್ಲಿ ಚಳ್ಳಕೆರೆ ಕ್ಷೇತ್ರವು ಮೀಸಲು ಕ್ಷೇತ್ರವಾದ ಕಾರಣ ಹಿರಿಯೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದರು.

2013ರಲ್ಲಿ ಮತ್ತೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಿರಿಯೂರು ಕ್ಷೇತ್ರದಿಂದ ಮರು ಆಯ್ಕೆಯಾದರು. 2023ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಹಿರಿಯೂರು ಕ್ಷೇತ್ರದಿಂದ ಮತ್ತೊಮ್ಮೆ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾದರು.

ಈ ಬಗ್ಗೆ ಕಿಮ್ಸ್ ಪ್ರಕಟಣೆ ಹೊರಡಿಸಿದ್ದು, “ಸಚಿವ ಡಿ. ಸುಧಾಕರ್ ಅವರನ್ನು ಶ್ವಾಸಕೋಶದ ಸೋಂಕಿನಿಂದ ನಮ್ಮ ಕಿಮ್ಸ್ ಎಲೆಕ್ಟ್ರಾನಿಕ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ” ಎಂದು ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಇಳಕಲ್‌ನಲ್ಲಿ ನ.1ರಂದು ʼಯುವ ಸಾಂಸ್ಕೃತಿಕ ಉತ್ಸವʼ

ಯುವಜನರಲ್ಲಿ ನೈತಿಕ ಮೌಲ್ಯಗಳು, ಸಾಮಾಜಿಕ ಜಾಗೃತಿ, ಸೌಹಾರ್ದತೆ ಹಾಗೂ ಸಕಾರಾತ್ಮಕ ಚಿಂತನೆಗಳನ್ನು...

ಅತಿದೊಡ್ಡ ಕ್ರಿಪ್ಟೋ ದರೋಡೆ; ₹60 ಸಾವಿರ ಕೋಟಿ ಏನಿದು, ಯಾರು ಮಾಡಿದ್ದು?

ದೋಚಿದ ಇಷ್ಟೊಂದು ಅಗಾಧ ಪ್ರಮಾಣದ ಹಣವನ್ನು ಮರೆಮಾಚಲು ಹ್ಯಾಕರ್‌ಗಳು ಅತ್ಯಂತ ಸಂಕೀರ್ಣವಾದ...

ತೀರ್ಥಹಳ್ಳಿ | ತುಂಗಾ ನದಿಯಲ್ಲಿ ನವಜಾತ ಹೆಣ್ಣು ಶಿಶುವಿನ ಶವ ಪತ್ತೆ

ತೀರ್ಥಹಳ್ಳಿ, ತಾಲೂಕಿನ ಹೊರಬೈಲು ಸಮೀಪ ತುಂಗಾ ನದಿಯಲ್ಲಿ ನವಜಾತ ಹೆಣ್ಣು ಮಗುವಿನ...

ಬೀದರ್‌ | SBI ಎಟಿಎಂ ಕಳವು ಪ್ರಕರಣ: ನಾಲ್ವರು ಅಂತರರಾಜ್ಯ ಆರೋಪಿಗಳ ಬಂಧನ

ಭಾಲ್ಕಿ ನಗರದ ಹಿರೇಮಠ ಸಂಸ್ಥಾನ ಕ್ಯಾಂಪ್ಲೆಕ್ಸ್‌ನಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್‌ನ (SBI)...