ದರ್ಶನ್‌ಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ; ಏಳು ಅಧಿಕಾರಿಗಳ ಅಮಾನತಿಗೆ ಸೂಚನೆ

Date:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ಲಭ್ಯವಾಗುತ್ತಿರುವ ಫೋಟೋ ವೈರಲ್ ಆಗುತ್ತಿದ್ದಂತೆ ಗೃಹ ಸಚಿವ ಆರ್ ಪರಮೇಶ್ವರ ಅವರು 7 ಮಂದಿ ಅಧಿಕಾರಿಗಳನ್ನು ಅಮಾನತು ಮಾಡಲು ಸೂಚಿಸಿದ್ದಾರೆ.

- Advertisement -

ದರ್ಶನ್‌ಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ಸಿಗುತ್ತಿರುವ ಸುದ್ದಿಯು ರಾಷ್ಟ್ರವ್ಯಾಪ್ತಿಯಲ್ಲಿ ಸುದ್ದಿಯಾಗುತ್ತಿದೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಆರ್ ಪರಮೇಶ್ವರ, “ನಾವು ತಪ್ಪಿತಸ್ಥರನ್ನು ರಕ್ಷಿಸುವ ವಿಚಾರವೇ ಇಲ್ಲ. ನಾನು ಏಳು ಮಂದಿ ಅಧಿಕಾರಿಗಳನ್ನು ಅಮಾನತು ಮಾಡಲು ಸೂಚಿಸಿದ್ದೇನೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸಲು ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನಿರ್ದಾಕ್ಷಿಣ್ಯವಾಗಿ ಅಗತ್ಯ ಶಿಸ್ತು ಕ್ರಮ ಜರುಗಿಸಲಾಗುವುದು” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಜೈಲಿನಲ್ಲಿ ದರ್ಶನ್‌ಗೆ ಐಷಾರಾಮಿ ಸೌಲಭ್ಯ: ಫೋಟೊ ವೈರಲ್

ಇತ್ತೀಚೆಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ತನ್ನ ಕೈಯಲ್ಲಿ ದೊಡ್ಡ ಕಾಫಿ ಮಗ್, ಸಿಗರೇಟ್ ಹಿಡಿದು ನಗುತ್ತಾ ಮಾತನಾಡುತ್ತಿರುವ ಫೋಟೊಗಳು ವೈರಲ್ ಆಗಿದ್ದವು. ದರ್ಶನ್ ಜೊತೆಗೆ ರೌಡಿ ಶೀಟರ್ ಕೂಡಾ ಇದ್ದನು.

ಇದರ ಜೊತೆಗೆ ದರ್ಶನ್ ಮತ್ತೊಬ್ಬ ರೌಡಿಯೊಂದಿಗೆ ವಿಡಿಯೊ ಕಾಲ್ ಮಾಡಿ ಮಾತನಾಡಿರುವ ದೃಶ್ಯಗಳಿರುವ ವಿಡಿಯೋ ಕೂಡಾ ವೈರಲ್ ಆಗಿತ್ತು.

ಇದರಿಂದಾಗಿ “ಬಡವರಿಗೆ ಮಾತ್ರ ಕಾನೂನು ಅನ್ವಯವಾಗುತ್ತದೆಯೇ, ಶ್ರೀಮಂತರಿಗೆ ಯಾವ ನಿಯಮವೂ ಅನ್ವಯವಾಗುವುದಿಲ್ಲವೇ” ಎಂದು ನೆಟ್ಟಿಗರು ಪ್ರಶ್ನಿಸಿದ್ದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...