ಬಾಗಲಕೋಟೆ ಮತ ಎಣಿಕೆಗೆ ಸಿದ್ಧ: ದಾವಣಗೆರೆ ದಕ್ಷಿಣದ ಸ್ಟ್ರಾಂಗ್‌ ರೂಮ್ ತೆರೆಯಲು ಹರಸಾಹಸ

Date:

ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ದಾವಣಗೆರೆ ದಕ್ಷಿಣದಲ್ಲಿ ಮತ ಎಣಿಕೆಗೂ ಮುನ್ನ ಗೊಂದಲ ಉಂಟಾಗಿದೆ. ಸ್ಟ್ರಾಂಗ್‌ ರೂಮ್ ತೆರೆಯಲು ಹರಸಾಹಸ ಪಟ್ಟಿರುವ ಘಟನೆ ವರದಿಯಾಗಿದೆ.

- Advertisement -

ದಾವಣಗೆರೆಯ ಸ್ಟ್ರಾಂಗ್‌ ರೂಮ್‌ನ ಕೀ ಸಿಗದ ಕಾರಣ ಚಿಲಕ ಒಡೆದು ಸ್ಟ್ರಾಂಗ್‌ ರೂಮ್ ಅನ್ನು ತೆರೆಯಲಾಗಿದೆ. ಇದರಿಂದಾಗಿ ಜಿಲ್ಲಾಧಿಕಾರಿಗಳು ಇತರೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇದನ್ನು ಓದಿದ್ದೀರಾ? ಬೆಳಗಾವಿಯ ಮೂವರು ಕಾಂಗ್ರೆಸ್‌ ನಾಯಕರಿಗೆ ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಜವಾಬ್ದಾರಿ

ಒಟ್ಟು ಮೂರು ಸ್ಟ್ರಾಂಗ್‌ಗಳ ಕೀಗಳನ್ನು ಅಧಿಕಾರಿಗಳು ಕಳೆದುಕೊಂಡಿದ್ದರು. ಇದರಿಂದಾಗಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಎಣಿಕೆ ಕೇಂದ್ರದಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಮತ ಎಣಿಕೆಯು ನಗರದ ಡಿಆರ್‌ಆರ್‌ ಕಾಲೇಜಿನಲ್ಲಿ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...