ನಟಿ ರಮ್ಯಾಗೆ ಅಶ್ಲೀಲ ಸಂದೇಶ: ಇಬ್ಬರ ಬಂಧನ

Date:

ನಟಿ ಹಾಗೂ ಮಾಜಿ ಸಂಸದೆ ರಮ್ಯಾ ವಿರುದ್ಧ ಅವಹೇಳನಕಾರಿಯಾಗಿ ಕಾಮೆಂಟ್‌ ಮಾಡಿದ, ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ, ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

- Advertisement -

ಇತ್ತೀಚೆಗೆ ರಮ್ಯಾ ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ. ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ ಅಂತ ನಟಿ ರಮ್ಯಾ ಪೋಸ್ಟ್​ ಶೇರ್ ಮಾಡಿಕೊಂಡಿದ್ದರು. ಈ ಪೋಸ್ಟ್‌ ಬಳಿಕ ನಟಿ ವಿರುದ್ಧ ಡಿಬಾಸ್‌ ಫ್ಯಾನ್ಸ್‌ಗಳು ಅವಹೇಳನಕಾರಿಯಾಗಿ ಕಾಮೆಂಟ್‌ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ನಟಿ ರಮ್ಯಾ ಬಗ್ಗೆ ಅವಹೇಳನಕಾರಿ ಸಂದೇಶ: 43 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ನಟಿ ರಮ್ಯಾ ಅವರು, ಮಹಿಳಾ ಆಯೋಗ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ರಮ್ಯಾ ದೂರಿನ ಆಧಾರದ ಮೇಲೆ ಪ್ರಮೋದ ಗೌಡ ಎಂಬ ವ್ಯಕ್ತಿ ಸೇರಿ 43 ಅಕೌಂಟ್‌ಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

ಈ ಸಂಬಂಧ ಸಿಸಿಬಿ ಸೈಬರ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಓರ್ವ ಆರೋಪಿ ಬಳ್ಳಾರಿ ಮೂಲದವರು, ಮತ್ತೋರ್ವ ಆರೋಪಿ ಚಿತ್ರದುರ್ಗ ಮೂಲದವರು ಎಂದು ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...