ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ: ಯುವಜನರಿಗೆ ಸಿಎಂ ಕರೆ

Date:

ಬೆಂಗಳೂರು, ನವೆಂಬರ್ 14: ಬಿ.ಎಸ್.ವಿಶ್ವನಾಥ್ ಅವರ ಆದರ್ಶಗಳನ್ನು ಪಾಲಿಸುವಂತೆ ಹಾಗೂ ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುವಜನತೆಗೆ ಕರೆ ನೀಡಿದರು.

- Advertisement -

ಅವರು ಇಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಇವರ ವತಿಯಿಂದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಆವರಣದಲ್ಲಿ ಆಯೋಜಿಸಲಾಗಿದ್ದ B S ವಿಶ್ವನಾಥ್ ರವರ ಪುತ್ತಳಿಯನ್ನು ಅನಾವರಣಗೊಳಿಸಿ ಮಾತನಾಡಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಬಿ.ಎಸ್.ವಿಶ್ವನಾಥ್ ಅವರು ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಸಹಕಾರಿ ಮುಖಂಡರು. ವಿವಿಧ ಸಹಕಾರ ಸಂಘಗಳಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದವರು. ಸಹಕಾರ ಕ್ಷೇತ್ರದಲ್ಲಿ ಅಪ್ರತಿಮ ಕೊಡುಗೆ ನೀಡಿರುವ ಬಿ.ಎಸ್.ವಿಶ್ವನಾಥ್ ಅವರ ಪ್ರತಿಮೆಯನ್ನು ಇಂದು ಅತ್ಯಂತ ಸಂತೋಷದಿಂದ ಅನಾವರಣಗೊಳಿಸಲಾಗಿದೆ ಎಂದರು.

ಇಂದಿನ ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಬಿ.ಎಸ್.ವಿಶ್ವನಾಥ್ ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು. ಸಹಕಾರಿ ಧುರೀಣರಾದ ಜಿ.ಟಿ.ದೇವೇಗೌಡರು, ಸೋಮಶೇಖರ್, ಷಡಕ್ಷರಿ, ರೇವಣ್ಣನವರು ಸೇರಿದಂತೆ ಎಲ್ಲ ಸಹಕಾರಿಗಳನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು, ಅವರ ಕುಟುಂಬ ವರ್ಗದವರಿಗೆ ಶುಭಕೋರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...