ಧರ್ಮಸ್ಥಳ ಪ್ರಕರಣ | 7 ಗಂಟೆ ನಡೆದ ಉತ್ಖನನ ಕಾರ್ಯ ಸ್ಥಗಿತ: ಎಸ್‌ಐಟಿ ಜೊತೆಗೆ ತೆರಳಿದ ಸಾಕ್ಷಿ ದೂರುದಾರ

Date:

ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ರಹಸ್ಯವಾಗಿ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29ರ ಕಾರ್ಯಾಚರಣೆಯನ್ನು 6:15 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಅಂತ್ಯಗೊಳಿಸಿದ್ದಾರೆ. ನಾಳೆ(ಜುಲೈ 30) ಮತ್ತೆ ಮೂರನೇ ದಿನದ ಕಾರ್ಯಾಚರಣೆ ಮುಂದುವರಿಸಲಿದ್ದಾರೆ.

- Advertisement -

ಮೊದಲ ದಿನದ ಉತ್ಖನನ ಕಾರ್ಯಾಚರಣೆಯಲ್ಲಿ ಯಾವುದೇ ಹೆಚ್ಚಿನ ಕುರುಹುಗಳು ಲಭ್ಯವಾಗಿರುವ ಬಗ್ಗೆ ಮಾಹಿತಿಗಳು ಲಭಿಸಿಲ್ಲ. ಗುರುತಿಸಲಾಗಿರುವ ಒಂದನೇ ಸ್ಥಳವನ್ನು ಅಗೆಯುವ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಮುಗಿಸಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದೂರುದಾರ ಸೋಮವಾರ 13 ಸ್ಥಳಗಳನ್ನು ತೋರಿಸಿದ್ದು, ಮಂಗಳವಾರ ಮೃತದೇಹಗಳ ಕಳೇಬರಗಳನ್ನು ಹೊರ ತೆಗೆಯಲು 12 ಜನರ ತಂಡವು ಆ ಜಾಗಗಳಲ್ಲಿ ಅಗೆಯುವ ಕೆಲಸಕ್ಕೆ ಕರೆತರಲಾಗಿತ್ತು. ಮಧ್ಯಾಹ್ನದ ವೇಳೆಗೆ ಮಳೆ ವಿಪರೀತಗೊಂಡ ಹಿನ್ನೆಲೆಯಲ್ಲಿ ಹಾರೆ, ಗುದ್ದಲಿಯಿಂದ ಮಾಡುತ್ತಿದ್ದ ಕೆಲಸವನ್ನು ಸ್ಥಗಿತಗೊಳಿಸಲಾಗಿತ್ತು. ಆ ಬಳಿಕ ಸ್ಥಳಕ್ಕೆ ಜೆಸಿಬಿಯನ್ನು ಕರೆ ತಂದು ಉತ್ಖನನ ಕೆಲಸವನ್ನು ಮುಂದುವರಿಸಲಾಗಿತ್ತು.

ಸಂಜೆಯ ವೇಳೆಗೆ ಉತ್ಖನನ ಸ್ಥಳಕ್ಕೆ ಶ್ವಾನದಳವನ್ನು ಕರೆಸಿ, ಶ್ವಾನದ ಮೂಲಕ ಅಸ್ಥಿಪಂಜರ ಪತ್ತೆಗೆ ಎಸ್‌ಐಟಿ ಅಧಿಕಾರಿಗಳ ತಂಡ ಮುಂದಾಗಿತ್ತು. ಈ ವೇಳೆಯೂ ಯಾವುದೇ ಅಸ್ಥಿಪಂಜರದ ಕುರುಹುಗಳು ಲಭ್ಯವಾಗಿರುವ ಬಗ್ಗೆ ಮಾಹಿತಿಗಳು ಲಭಿಸಿಲ್ಲ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...