ಧರ್ಮಸ್ಥಳ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶರು

Date:

ಧರ್ಮಸ್ಥಳ ಗ್ರಾಮ ವ್ಯಾಪ್ತಿಯಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯಿಂದ ನ್ಯಾಯಾಧೀಶ ವಿಜಯ ಕುಮಾರ್ ರೈ ಬಿ ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದೆ. ವಿಜಯ್ ಕುಮಾರ್ ಅವರು ಈ ಹಿಂದೆ ರಾಜ್ಯಸಭಾ ಸಂಸದ ಮತ್ತು ಧರ್ಮಸ್ಥಳ ದೇವಸ್ಥಾನದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಯಾವುದೇ ಸುದ್ದಿ ಪ್ರಕಟಿಸದಂತೆ ಆದೇಶ ಹೊರಡಿಸಿದ್ದರು ಎಂದು ದಿ ಪ್ರಿಂಟ್ ವರದಿ ಮಾಡಿದೆ.

- Advertisement -

ನ್ಯಾಯಾಧೀಶ ವಿಜಯ ಕುಮಾರ್ ರೈ ಬಿ ಮತ್ತು ಅರ್ಜಿದಾರರಾದ ಹರ್ಷೇಂದ್ರ ಕುಮಾರ್ ಅವರ ಕುಟುಂಬದ ನಡುವಿನ ಸಂಬಂಧವನ್ನು ಪತ್ರಕರ್ತ ನವೀನ್ ಸೂರಿಂಜೆ ಅವರು ಪ್ರಶ್ನಿಸಿದ ಬಳಿಕ ನ್ಯಾಯಾಧೀಶರು ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ: ಮುಂದುವರೆದ ಕಾರ್ಯಾಚರಣೆ, ಪಾಯಿಂಟ್ ನಂಬರ್ ಎಂಟರಲ್ಲಿ ಶೋಧ

ಬೆಂಗಳೂರಿನ 10ನೇ ಹೆಚ್ಚುವರಿ ನಗರ ಮತ್ತು ಸಿವಿಲ್ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ವಿಜಯ ಕುಮಾರ್ ರೈ ಬಿ ಅವರು ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಸಲ್ಲಿಸಿದ ಪ್ರಕರಣವನ್ನು ಪ್ರಧಾನ ನಗರ ಸಿವಿಲ್ ಸೆಷನ್ಸ್ ನ್ಯಾಯಾಧೀಶರ ಮುಂದೆ ಇರಿಸಿದ್ದಾರೆ ಎಂದು ವರದಿಯಾಗಿದೆ.

ನ್ಯಾಯಾಲಯದ ಮೊರೆ ಹೋಗಿದ್ದ ಹಿರಿಯ ಪತ್ರಕರ್ತ ನವೀನ್ ಸೂರಿಂಜೆ ಅವರು, ವಿಜಯ ಕುಮಾರ್ ಅವರು 1995ರಿಂದ 1998 ರವರೆಗೆ ಧರ್ಮಸ್ಥಳ ಆಡಳಿತ ಮಂಡಳಿ ನಡೆಸುತ್ತಿದ್ದ ಎಸ್‌ಡಿಎಂ ಕಾನೂನು ಕಾಲೇಜಿನ ವಿದ್ಯಾರ್ಥಿಯಾಗಿದ್ದರು. ಹಾಗೆಯೇ ಅರ್ಜಿದಾರರ ಕುಟುಂಬದ ಪರವಾಗಿ ಹಾಜರಾದ ಮತ್ತೊಬ್ಬ ಹಿರಿಯ ವಕೀಲರ ಅಡಿಯಲ್ಲಿ ಈ ನ್ಯಾಯಾಧೀಶರು ಕಾನೂನು ಅಭ್ಯಾಸ ಮಾಡುತ್ತಿದ್ದರು ಎಂದು ಹೇಳಿದ್ದಾರೆ. ಈ ಸಂಬಂಧ ವಕೀಲರಿಗೆ ಪತ್ರ ಬರೆದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...