ಧರ್ಮಸ್ಥಳ ಪ್ರಕರಣ: ಬೆಳ್ತಂಗಡಿ ಕೋರ್ಟ್‌ಗೆ ಎಸ್‌ಐಟಿಯಿಂದ ಅಂತಿಮ ವರದಿ ಸಲ್ಲಿಕೆ

Date:

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ 7 ಸಾವಿರ ಪುಟಗಳ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ.

- Advertisement -

ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದಲ್ಲಿ 20/11/2025ರಂದು BNS (u/s-215) ಅಡಿಯಲ್ಲಿ ಸಿ.ಎನ್.ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ., ವಿಠಲ್ ಗೌಡ ಹಾಗೂ ಸುಜಾತಾ ಭಟ್ ವಿರುದ್ಧ 3,923 ಪುಟಗಳ ‘ಸುಳ್ಳು ಸಾಕ್ಷ್ಯ’ ವರದಿಯನ್ನು ಸಲ್ಲಿಕೆ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ವರದಿಯನ್ನು ಒಪ್ಪಲು ನ್ಯಾಯಾಲಯ ನಿರಾಕರಿಸಿ ಅಂತಿಮ ವರದಿ ನೀಡುವಂತೆ ಸೂಚಿಸಿತ್ತು. ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಶಶಾಂಕ್ ನಾಗೇಂದ್ರ ಭಟ್ ಮುಂದೆ ಜು.15 ರಂದು ಅಪರಾಹ್ನ 3 ಗಂಟೆಗೆ ಎಸ್ಐಟಿ ಮೊದಲಿನ 3,923 ಮತ್ತು ಈಗಿನ 3,082 ಸೇರಿ ಈವರೆಗೆ ತನಿಖೆಯ ಸಂಪೂರ್ಣ ಒಟ್ಟು 7,005 ಪುಟಗಳ ಅಂತಿಮ ವರದಿಯನ್ನು 12 ಫೈಲ್ ಗಳನ್ನು ಮಾಡಿ ಸಲ್ಲಿಸಿದ್ದಾರೆ.

ಎಸ್ಐಟಿ ಎಸ್ಪಿ ಸಿ.ಎ.ಸೈಮನ್, ಇನ್ ಸ್ಪೆಕ್ಟರ್ ಕುಸುಮಾಧರ್, ಇನ್ ಸ್ಪೆಕ್ಟರ್ ಮಂಜುನಾಥ್ ಹಾಗೂ ಸಿಬ್ಬಂದಿ ನ್ಯಾಯಾಲಯದಲ್ಲಿ ಹಾಜರಿದ್ದರು.
ಪ್ರಕರಣದ ಆರೋಪಿ ಚಿನ್ನಯ್ಯ ಕೂಡ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...